ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ಮಲ್ಲಿಕಾರ್ಜುನ ಖರ್ಗೆಯವರಿಗೆ ಒಲಿದ ವಿಪಕ್ಷಗಳ ‘ಇಂಡಿಯಾ’ ಮೈತ್ರಿ ಕೂಟದ ಅಧ್ಯಕ್ಷ ಪಟ್ಟ.

Published

on

ಹೊಸದಿಲ್ಲಿ, ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿದ್ದಾಗಿ NDTV ವರದಿ ಮಾಡಿದೆ. ಈ ಕುರಿತು ಅಧಿಕೃತ ಹೇಳಿಕೆ ಇನ್ನಷ್ಟೇ ಬರಬೇಕಿದೆ.

ಈ ಹುದ್ದೆಗೆ ಬಿಹಾರ ಮುಖ್ಯಮಂತ್ರಿ ಹಾಗೂ ಜೆಡಿ(ಯು) ಮುಖ್ಯಸ್ಥ ನಿತೀಶ್ ಕುಮಾರ್ ಕೂಡ ಆಕಾಂಕ್ಷಿ ಎಂದು ತಿಳಿಯಲಾಗಿತ್ತಾದರೂ, ಕಾಂಗ್ರೆಸ್ ಪಕ್ಷದ ಯಾರಾದರೂ ಈ ಹುದ್ದೆ ವಹಿಸಬೇಕೆಂದು ಅವರು ಇಂದಿನ ಸಭೆಯಲ್ಲಿ ಹೇಳಿದರು ಎಂದು ತಿಳಿದು ಬಂದಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement