ಅಂತರರಾಷ್ಟ್ರೀಯ ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಧಾರ್ಮಿಕ ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ರಾಮ ಭಕ್ತರಿಗೆ ಸಿಹಿ ಸುದ್ದಿ ನೀಡಿದ ಕರ್ನಾಟಕ ಸರಕಾರ ಅಯೋಧ್ಯೆಯಲ್ಲಿ ಭಕ್ತರಿಗೆ ಅತಿಥಿಗೃಹ ನಿರ್ಮಿಸುವ ಬಗ್ಗೆ ಚಿಂತನೆಅಂತರರಾಷ್ಟ್ರೀಯ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಪ್ಪಿನಂಗಡಿ ; 30 31 ರಂದು ಶಾಸಕ ಅಶೋಕ್ ಕುಮಾರ್ ರೈ ಸಾರಥ್ಯದಲ್ಲಿ ವಿಜಯ - ವಿಕ್ರಮ ಕಂಬಳ ಆಹಾರ ಮೇಳ .ಕೃಷಿ ಮೇಳ.ವಿವಿಧ ಖಾದ್ಯಗಳು. ಸಾಂಸ್ಕೃತಿಕ ಕಾರ್ಯಕ್ರಮಅಂತರರಾಷ್ಟ್ರೀಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ: ವಿಶ್ವ ಮಹಿಳಾ ದಿನಾಚರಣೆ ಆಚರಣೆ , ಮಕ್ಕಳಿಗೆ ಜೀವನ ಶಿಕ್ಷಣ ನೀಡಿ - ಸಂಸ್ಕಾರ ಕಲಿಸುವಲ್ಲಿ ಮಹಿಳೆಯ ಪಾತ್ರವೂ ಪುರುಷರಷ್ಟೇ ಪ್ರಧಾನ ; ಪ್ರೊಫೆಸರ್ ಶ್ರೀಮತಿ ತ್ರಿಶಲಾ ಜೈನ್ ಕೆ.ಎಸ್ಅಂತರರಾಷ್ಟ್ರೀಯ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸ್ಥಳೀಯ
ವಿಟ್ಲ ಪೊಲೀಸ್ ಠಾಣೆ ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಕಳವು ಪ್ರಕರಣ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ರಿಂದ ಮೂವರು ಅಂತರಾಜ್ಯ ಕಳ್ಳರ ಬಂಧನಅಂತರರಾಷ್ಟ್ರೀಯ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಗ್ರಾಮೀಣ ಆರ್ಥಿಕತೆಯನ್ನು ಬೆಂಬಲಿಸಲು ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಶಾಖೆಗಳನ್ನು ತೆರೆಯುವಂತೆ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸೋಮವಾರ ಬ್ಯಾಂಕುಗಳಿಗೆ ಕರೆಅಂತರರಾಷ್ಟ್ರೀಯ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಅನಿವಾಸಿ ಭಾರತೀಯರಿಗೆ ಜೀವನ ಭದ್ರತೆಯ ಜೊತೆಗೆ ಮತದಾನದ ಅವಕಾಶವನ್ನೂ ಕಲ್ಪಿಸಿ ಅಧಿವೇಶನದಲ್ಲಿ ಅನಿವಾಸಿ ಭಾರತೀಯರ ಪರ ವಾದಮಂಡಿಸಿದ ಶಾಸಕ ಅಶೋಕ್ ರೈಅಂತರರಾಷ್ಟ್ರೀಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಯುನೈಟೆಡ್ ಅರಬ್ ಎಮಿರೇಟ್ಸ್ ರಾಜಧಾನಿ ಅಬುಧಾಬಿಯಲ್ಲಿ ಬೋಚಸನ್ಯಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಹೆಸರಿನಲ್ಲಿ ನಿರ್ಮಿಸಲಾದ ಅತಿದೊಡ್ಡ ಹಿಂದೂ ದೇವಾಲಯ ಮೋದಿಯವರಿಂದ ಉದ್ಘಾಟನಾ ಸಮಾರಂಭPublished
2 years agoon
By
Akkare News
ಅಯೋಧ್ಯೆ ದಶಕಗಳಿಂದ ಕೋಟ್ಯಾಂತರ ಹಿಂದೂಗಳು ಕಾಯುತ್ತಿದ್ದ ರಾಮಮಂದಿರ ಉದ್ಘಾಟನೆಗೆ ದಿನಗಣೆನೆ ಶುರುವಾಗಿದೆ. ಇದೇ ಜನವರಿ 22ರಂದು ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದೆ. ಈ ಅಮೃತಗಳಿಗೆಗಾಗಿ ರಾಮಭಕ್ತರು ಉತ್ಸಾಹದಿಂದ ಕಾಯುತ್ತಿದ್ದಾರೆ.
ಈ ಕಾರ್ಯಕ್ರಮಕ್ಕೆ ದೇಶದ ಚಿತ್ರನಟರು, ವಿವಿಧ ಕ್ಷೇತ್ರಗಳ 7000 ಗಣ್ಯರನ್ನ ಆಹ್ವಾನಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 22ರಂದು ಪ್ರಾಣ ಪ್ರತಿಷ್ಠಾ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ. ಭವ್ಯ ರಾಮ ಮಂದಿರದ ಬಳಿ ತಮ್ಮ ರಾಜ್ಯಗಳಿಂದ ಆಗಮಿಸುವ ಭಕ್ತರಿಗಾಗಿ ಹಲವಾರು ರಾಜ್ಯಗಳು ಇಲ್ಲಿನ ಸುತ್ತಮುತ್ತಲ ಪ್ರದೇಶದಲ್ಲಿ ಅತಿಥಿ ಗೃಹ ನಿರ್ಮಾಣಕ್ಕೆ ಆಸಕ್ತಿ ತೋರಿಸಿವೆ.


ಕರ್ನಾಟಕ ಸರ್ಕಾರ ಕೂಡ ರಾಜ್ಯದ ರಾಮ ಭಕ್ತರಿಗೆ ರಾಮಭಕ್ತರಿಗೆ ಗುಡ್ ನ್ಯೂಸ್ ನೀಡಿದೆ. ಅಯೋಧ್ಯೆಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕರ್ನಾಟಕ ಯಾತ್ರಿಗಳಿಗಾಗಿಯೇ ಅತಿಥಿ ಗೃಹ ನಿರ್ಮಾಣ ಮಾಡಲು ಸಿದ್ಧವಾಗಿದೆ.ಅಯೋಧ್ಯೆಯಲ್ಲಿ ಕನ್ನಡಿಗರಿಗಾಗಿ ಕರ್ನಾಟಕ ಅತಿಥಿ ಗೃಹ ನಿರ್ಮಿಸಲು ಅನುಮತಿ ನೀಡುವಂತೆ ರಾಜ್ಯದ ಮುಜರಾಯಿ ಇಲಾಖೆ ಉತ್ತರ ಪ್ರದೇಶ ಸರ್ಕಾರಕ್ಕೆ ಶ್ರೀರಾಮ ಮಂದಿರ ಉದ್ಘಾಟನೆ ಸಮಯದಲ್ಲೇ ಪತ್ರ ಬರೆದಿದೆ.
ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರಿಗಳು, ರಾಮಭಕ್ತರ ಅಯೋಧ್ಯೆಗೆ ಪ್ರಯಾಣಿಸಿದರೆ ವಸತಿ, ಊಟದ ವ್ಯವಸ್ಥೆಗಾಗಿ ಅತಿಥಿ ಗೃಹ ನಿರ್ಮಾಣ ರಾಜ್ಯದ ಭಕ್ತಾದಿಗಳ ಅನುಕೂಲಕ್ಕೆ ಮುಜರಾಯಿ ಇಲಾಖೆ ಅತಿಥಿ ಗೃಹ ನಿರ್ಮಾಣ ಮಾಡಲಿದೆ. 5 ಎಕರೆ ಜಾಗದಲ್ಲಿ 10 ಕೋಟಿ ವೆಚ್ಚದಲ್ಲಿ ಅತಿಥಿ ಗೃಹ ನಿರ್ಮಾಣಕ್ಕೆ ಮನವಿ ಮಾಡಲು ಸಿದ್ಧವಾಗಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.