ಅಭಿನಂದನೆ ಅಭಿಪ್ರಾಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ದ.ಕ. ಜಿಲ್ಲೆಯಲ್ಲಿ ಇನ್ನು ಮುಂದೆ ನಡೆಯಲಿದೆ ಜೂಜು ರಹಿತ ಕೋಳಿ ಅಂಕ ಜಿಲ್ಲಾಡಳಿತದಿಂದ ಷರತ್ತು ಅನ್ವಯ. ಏನಿದೆ ಷರತ್ತು...!?ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆPublished
11 months agoon
By
Akkare Newsಕರಾವಳಿಯ ಸಾಂಪ್ರದಾಯಿಕ ಆಚರಣೆ, ಆಟವಾದ ಕೋಳಿ ಅಂಕವನ್ನು ನಡೆಸಲು ಅನುಮತಿ ನೀಡಬೇಕೆಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ (Harish Poonja) ಅವರು ಧ್ವನಿ ಎತ್ತಿ ಈ ಬಗ್ಗೆ ಆಗ್ರಹಿಸಿದ್ದರು. ಕೊನೆಗೂ ದ.ಕ ಹಾಗೂ ಉಡುಪಿ ಜಿಲ್ಲೆಯಲ್ಲಿ ಕೋಳಿ ಅಂಕ ನಡೆಸಲು ಅನುಮತಿ ದೊರೆತಿದೆ. ಆದರೆ ಈ ಎಲ್ಲಾ ಷರತ್ತುಗಳನ್ನು ತಪ್ಪದೇ ಪಾಲಿಸಬೇಕಿದೆ.
ಹೌದು, ಮಂಗಳೂರಿನಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆದಿದ್ದು, ಇದರಲ್ಲಿ ಭಾಗವಹಿಸಿದ್ದ ಶಾಸಕ ಹರೀಶ್ ಪೂಂಜಾ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೈವ – ದೇವಸ್ಥಾನಗಳಲ್ಲಿ ನೇಮ, ಕೋಲ ಉತ್ಸವಗಳ ಸಲುವಾಗಿ ಕೋಳಿ ಅಂಕ ನಡೆಯುತ್ತದೆ. ಕೋಳಿ ಅಂಕಗಳಿಗೆ(Cock Fighting)ಪೊಲೀಸರು ದಾಳಿ ಮಾಡುವ ಪ್ರಕರಣಗಳು ನಡೆಯುತ್ತಿದ್ದು, ನಿಯಮಾನುಸಾರ ನಡೆಯುವ ಕೋಳಿ ಅಂಕಗಳೂ ನಿಂತಹೋಗಿವೆ. ಹೀಗಾಗಿ ಜಿಲ್ಲೆಯಲ್ಲಿ ದೈವಸ್ಥಾನ ದೇವಸ್ಥಾನಗಳಲ್ಲಿ ನೇಮ, ಕೋಲ ಉತ್ಸವಗಳ ನಂತರ ನಡೆಯುವ ಕೋಳಿ ಅಂಕಕ್ಕೆ ಅನುಮತಿ ನೀಡಬೇಕೆಂದು ಮನವಿ ಸಲ್ಲಿಸಿದ್ದರು.
ಶಾಸಕರ ಆಗ್ರಕ್ಕೆ ದ.ಕ ಪೋಲೀಸ್ ವರಿಷ್ಠಾಧಿಕಾರಿ ಆಕ್ಷೇಪ ವ್ಯಕ್ತಪಡಿಸಿ ಕೋಳಿ ಅಂಕಕ್ಕೆ ಅನುಮತಿ ಕೇಳಿ ಯಾರೂ ನಮ್ಮ ಬಳಿ ಬರಬೇಡಿ. ಇದಕ್ಕೆ ಅನುಮತಿ ಸಿಗುವುದಿಲ್ಲ, ಕಾನೂನಿನಲ್ಲಿ ಅವಕಾಶ ಇಲ್ಲ ಎಂದರು. ಅಲ್ಲದೆ ದೈವ ದೇವರ ಹೆಸರು ಹೇಳಿ ಕೆಲವೆಡೆ ಜೂಜಾಟದ ಕೋಳ ಅಂಕ ನಡೆಯುತ್ತಿದೆ ಎಂದರು. ಕೆಲ ಹೊತ್ತು ಈ ಬಗ್ಗೆ ಭಾರೀ ಚರ್ಚೆ ನಡೆಯಿತು. ನಂತರ ಜಿಲ್ಲಾ ಉಸ್ತುವಾರಿ ಸಚಿವರು ಸದ್ಯ ಶಾಸಕರ ಮನವಿಯನ್ನು ಪುರಸ್ಕರಿಸಲು ಒಪ್ಪಿದ್ದು, ಕಾರವಳಿಯಲ್ಲಿ ಕೋಳಿ ಅಂಕಕ್ಕೆ ಷರತ್ತಬದ್ಧ ಅನುಮತಿ ನೀಡಿದ್ದಾರೆ.
ಏನು ಷರತ್ತುಗಳು?
ಕಾನೂನಿನಲ್ಲಿ ಕೋಳಿ ಅಂಕಕ್ಕೆ ಅನುಮತಿ ಇಲ್ಲದಿದ್ದರೂ ಪೋಲೀಸ್ ಇಲಾಖೆಯಿಂದ ಅನುಮತಿ ನೀಡುತ್ತೇವೆ. ಇದಕ್ಕೆ ಯಾವುದೇ ಅಡಿ, ಆತಂಕ ಬರದಂತೆ ನೋಡಿಕೊಳ್ಳುತ್ತೇವೆ. ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಯಾವುದೇ ತಡೆ ನೀಡುವುದಿಲ್ಲ. ಆದರೆ ಯಾರೂ ಜೂಜಿಗಾಗಿ ಕೋಳಿ ಅಂಕ ನಡೆಸಬಾರದು.