ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ರಾಜ್ಯ ಸರಕಾರ ಮತ್ತು ರಾಜ್ಯ ಕ್ರೀಡಾ ಇಲಾಖೆ ಕಂಬಳ ಸೇರಿದಂತೆ ಕ್ರೀಡೆಗೆ ಉತ್ತೇಜನ ನೀಡಲು ಬದ್ಧವಾಗಿದ್ದು, ಕಂಬಳಕ್ಕೆ ಅನುದಾನ ಬಿಡುಗಡೆ ಸೇರಿದಂತೆ ನರಿಂಗಾನದಲ್ಲಿ ಆಟದ ಮೈದಾನ- ಉಳ್ಳಾಲ ಕಂಬಳದಲ್ಲಿ ಕ್ರೀಡಾ ಸಚಿವ ನಾಗೇಂದ್ರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆPublished
11 months agoon
By
Akkare Newsಉಳ್ಳಾಲ: ರಾಜ್ಯ ಸರಕಾರ ಮತ್ತು ರಾಜ್ಯ ಕ್ರೀಡಾ ಇಲಾಖೆ ಕಂಬಳ ಸೇರಿದಂತೆ ಕ್ರೀಡೆಗೆ ಉತ್ತೇಜನ ನೀಡಲು ಬದ್ಧವಾಗಿದ್ದು, ಕಂಬಳಕ್ಕೆ ಅನುದಾನ ಬಿಡುಗಡೆ ಸೇರಿದಂತೆ ನರಿಂಗಾನದಲ್ಲಿ ಆಟದ ಮೈದಾನ ನಿರ್ಮಾಣಕ್ಕೆ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದು ಯುವಜನ ಮತ್ತು ಕ್ರೀಡಾ ಸಚಿವ ಬಿ. ನಾಗೇಂದ್ರ ಹೇಳಿದ್ದಾರೆ.
ನರಿಂಗಾನ ಕಂಬಳವನ್ನು ಕಾಸರಗೋಡು ಲೋಕಸಭೆ ಸದಸ್ಯರಾದ ರಾಜಮೋಹನ್ ಉನ್ನಿತಾನ್ ವೀಕ್ಷಿಸಿದರು. ಇವರು ಲೋಕಸಭೆಯಲ್ಲಿ ತುಳು ಭಾಷೆಯ ಸ್ಥಾನಮಾನಕ್ಕೆ ಗಟ್ಟಿ ದ್ವನಿ ಯಲ್ಲಿ ಒತ್ತಾಯಿಸಿದವರಾಗಿರುತ್ತಾರೆ.
ಉಳ್ಳಾಲ ತಾಲೂಕಿನ ನರಿಂಗಾನದ ಲವ- ಕುಶ ಜೋಡುಕರೆ ಕಂಬಳ ಸಮಿತಿ ಆಶ್ರಯದಲ್ಲಿ ನರಿಂಗಾನದ ಮೋರ್ಲ ಬೋಳದಲ್ಲಿ ನಡೆದ ದ್ವಿತೀಯ ವರ್ಷದ ಹೊನಲು ಬೆಳಕಿನ ಲವ-ಕುಶ ಜೋಡುಕರೆ `ನರಿಂಗಾನ ಕಂಬಳೋತ್ಸ’ವದಲ್ಲಿ ಭಾಗವಹಿಸಿ ಮಾತನಾಡಿದರು. ಮಂಗಳೂರಿನ ಕಂಬಳವನ್ನು ಬೆಂಗಳೂರಿನಲ್ಲಿ ಆಯೋಜನೆ ಮಾಡಿದಾಗ ಕ್ರೀಡಾ ಇಲಾಖೆ ಒಂದು ಕೋಟಿಯನ್ನು ಕೊಟ್ಟಿದೆ. ಕರಾವಳಿಯಲ್ಲಿ ನಡೆಯುವ ಕಂಬಳಕ್ಕೂ ಪ್ರೋತ್ಸಾಹ ನೀಡಲು ಸಿದ್ಧವಿದೆ ಎಂದರು.
ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ ಎಲ್ಲಾ ಜಾತಿ, ಧರ್ಮದವರು ಸೇರಿ ಮಾಡುವ ಸಾರ್ವಜನಿಕ ಕಂಬಳವಾಗಿದ್ದು, ಇದು ಸೌಹಾರ್ದತೆ ಪ್ರತೀಕವಾಗಿದೆ ಎಂದರು. ಮಾಜಿ ಸಚಿವ ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಹರೀಶ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಕ್ರೀಡಾ ಕಮಿಷನರ್ ಶಶಿಕುಮಾರ್, ಕಣಚೂರು ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ| ಯು.ಕಣಚೂರು ಮೋನು, ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ, ಇಂಟಕ್ ರಾಜ್ಯಾಧ್ಯಕ್ಷ ರಾಕೇಶ್ ಮಲ್ಲಿ, ದ.ಕ. ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ, ಮಂಜನಾಡಿ ದರ್ಗಾ ಅಧ್ಯಕ್ಷ ಅಬ್ದುಲ್ ಅಜೀಝ್ ಮೈಸೂರು ಬಾವ, ದ.ಕ.ಜಿಲ್ಲಾ ಬಸ್ಸು ಮಾಲಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ, ಮುಂಬೈ ಉದ್ಯಮಿ ವಿವೇಕ್ ಶೆಟ್ಟಿ ಬೊಲ್ಯಗುತ್ತು ಹಾಗೂ ರಕ್ಷಿತ್ ಶಿವರಾಮ್, ಮೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕಿ ಡಿ. ಪದ್ಮಾವತಿ, ಕಟಪಾಡಿ ಕಂಬಳದ ರೋಹಿತ್ ಹೆಗ್ಡೆ, ತುಳುನಾಡ ರಕ್ಷಣಾ ವೇದಿಕೆ ಯೋಗೀಶ್ ಶೆಟ್ಟಿ, ಮೈಸೂರು ಇಲೆಕ್ಟ್ರಾಲ್ ನಿಗಮದ ಮಾಜಿ ಅದ್ಯಕ್ಷರಾದ ಸಂತೋಷ್ ಬೊಳಿಯಾರ್, ಹರ್ಷದ್ ವರ್ಕಾಡಿ ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಪಜೀರು ಕೇದಗೆಬೈಲ್‍ನಲ್ಲಿ ಲವ – ಕುಶ ಕಂಬಳವನ್ನು 25 ವರ್ಷಗಳ ಕಾಲ ಮುನ್ನಡೆಸಿದ ಮಿತ್ತಕೋಡಿ ವೆಂಕಪ್ಪ ಕಾಜವ ಮತ್ತು ಉಮೇಶ್ ಮಹಾಬಲ ಶೆಟ್ಟಿ ಮಾಣಿಸಾಗು ಅವರನ್ನು ಗೌರವಿಸಲಾಯಿತು.