ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಇಡ್ಕಿದು ಗ್ರಾಮದ ಕೋಲ್ಪೆ ವಡ್ಯರ್ಪೆ - ವಾದಿಮಜಲು ರಸ್ತೆ ಕಾಂಕ್ರಿಟೀಕರಣಕ್ಕೆ ಶೀಲಾನ್ಯಾಸ: ಗ್ರಾಮ ಅಭಿವೃದ್ಧಿಗೆ ಮೊದಲ ಆದ್ಯತೆ, ಅಶೋಕ್ ಕುಮಾರ್ ರೈ.ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆPublished
11 months agoon
By
Akkare Newsಪುತ್ತೂರು,ಜ 15: ಪುತ್ತೂರು ವಿಧಾನಸಭಾ ಕ್ಷೇತ್ರದ ಇಡ್ಕಿದು ಗ್ರಾಮದ ಕೋಲ್ಪೆ ಒಡ್ಯಾರ್ಪೆ ವದಿಮಜಲು ಕಾಂಕ್ರೀಟ್ ಕರಣ ಕ್ಕೆ ಸುಮಾರು 5ಲಕ್ಷ ಅನುದಾನದ ಅಭಿವೃದ್ಧಿ ಕಾಮಗಾರಿಗೆ ಮಾನ್ಯ ಜನಪ್ರಿಯ ಶಾಸಕರಾದ ಶ್ರೀಅಶೋಕ್ ಕುಮಾರ್ ರೈ ಅವರು ಗುದ್ದಲಿ ಪೂಜೆ ಮೂಲಕ ಶಂಕುಸ್ಥಾಪನೆ ಇಂದು ಮಾಡಿದರು. ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿಗೆ ನನ್ನ ಮೊದಲ ಆದ್ಯತೆಯನ್ನುಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ. ರಾಜಾರಾಮ್ ಕೆ.ಬಿ,ಕೆಪಿಸಿಸಿ ಕಾರ್ಯದರ್ಶಿಯಾದ ಎಂ.ಎಸ್.ಮುಹಮ್ಮದ್, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷರಾದ ಕರೀಂ ಕುದ್ದುಪದವು, ಪುತ್ತೂರು ಆಕ್ರಮ-ಸಮಿತಿ ಸದಸ್ಯರಾದ ರಾಮಣ್ಣ ಪಿಲಿಂಜ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಮೋಹನ್ ಗುರ್ಜಿನಡ್ಕ,ಇಡ್ಕಿದು ವಲಯಾಧ್ಯಕ್ಷರಾದ ಅಬ್ದುಲ್ ನಾಸಿರ್ ಕೋಲ್ಪೆ,ಕೋಲ್ಪೆ ಬೂತ್ ಅಧ್ಯಕ್ಷರಾದ ಅಬ್ದುಲ್ ಲತೀಫ್ ಕೋಲ್ಪೆ,ಎನ್. ಎಸ್.ಯು.ಐ ರಾಜ್ಯ ಉಪಾಧ್ಯಕ್ಷರಾದ ಫಾರೂಕ್ ಬಯಬೆ
ಇಡ್ಕಿದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಪದ್ಮನಾಭ ಸಫಲ್ಯ,ಬ್ಲಾಕ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ಅಬೂಬಕ್ಕರ್ ಕೋಲ್ಪೆ,ಬದ್ರಿಯಾ ಜುಮ್ಮಾ ಮಸೀದಿ ಆಡಳಿತ ಸಮಿತಿಯ ಅಧ್ಯಕ್ಷರಾದ ಹಾಜಿ ಶೇಕಬ್ಬ ಕೆ.ಎಸ್,ಹಿರಿಯ ಕೃಷಿಕರಾದ ಹಮೀದ್ ಕನ್ಯಾನ,ಹಿರಿಯರಾದ ಅಹ್ಮದ್ ಕುಂಞ ಕೋಲ್ಪೆ ಹಾಗೂ ಪ್ರಮುಖರಾದ ಸುಲೈಮಾನ್ ಅಬ್ಬಾಸ್ ಅಕ್ಕರೆ,ಅಬ್ಬು ನವಗ್ರಾಮ,ಅಬ್ದುಲ್ ಕುಂಞ,ಅಬೂಬಕ್ಕರ್ ,ಆಸಿಫ್ ಕೋಲ್ಪೆ,ಅಝೀಜ್ ಅಕ್ಕರೆ,ಅಬ್ದುಲ್ ರಜಾಕ್ ಕಲ್ಲೆಗ,ಆದಂ ಬನ್ನೂರು, ಫಾರೂಕ್ ಬರೆಪ್ಪಾಡಿ,ಖಲಂದರ್ ಕೋಲ್ಪೆ,ಮುನೀರ್ ಎಂ.ಕೆ.ಇಲ್ಯಾಸ್ ಕೋಲ್ಪೆ, ಸೇರಿದಂತೆ ಇಡ್ಕಿದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಇಡ್ಕಿದು ವಲಯಾಧ್ಯಕ್ಷ ಅಬ್ದುಲ್ ನಾಸಿರ್ ಕೋಲ್ಪೆ ಸ್ವಾಗತಿಸಿದರು, ಕೋಲ್ಪೆ ಬೂತ್ ಅಧ್ಯಕ್ಷ ಲತೀಫ್ ಕೋಲ್ಪೆ ವಂದಿಸಿದರು.