ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕಬಕ: ವಿದ್ಯಾಪುರ ಅಂಗನವಾಡಿ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಪ್ರತೀ ಗ್ರಾಮಗಳ ಅಭಿವೃದ್ದಿಗೆ ಅನುದಾನ ಹಂಚಿಕೆ: ಶಾಸಕ ಅಶೋಕ್ ರೈಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆPublished
11 months agoon
By
Akkare Newsಪುತ್ತೂರು: ಸರಕಾರದಿಂದ ಬರುವ ಅನುದಾನವನ್ನು ಸಮಪ್ರಮಾಣದಲ್ಲಿ ಎಲ್ಲಾ ಗ್ರಾಮಗಳಿಗೂ ಹಂಚಿಕೆ ಮಾಡುವ ಮೂಲಕ ಪುತ್ತೂರು ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿ ಮಾಡಲಾಗುವುದು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.
ಅವರು ಕಬಕ ವಿದ್ಯಾಪುರ ಅಂಗನವಾಡಿಗೆ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಶಿಥಿಲಾವಸ್ಥೆಯಲ್ಲಿದ್ದ ಈ ಅಂಗನವಾಡಿ ಕಟ್ಟಡಕ್ಕೆ ಅನುದಾನ ನೀಡುವಂತೆ ಸ್ಥಳೀಯರು ಮನವಿ ಮಾಡಿದ್ದರು. ರೂ. ೧೩ ಲಕ್ಷ ವೆಚ್ಚದಲ್ಲಿ ಹೊಸ ಕಟ್ಟಡ ಮೂರು ತಿಂಗಳೊಳಗೆ ಕಾಮಗಾರಿ ಪೂರ್ಣವಾಗಲಿದೆ. ಕಾಮಗಾರಿಯ ಗುಣಮಟ್ಗಟ ಚೆನ್ನಾಗಿರುವಂತೆ ಗ್ರಾಮಸ್ಥರು ಎಚ್ಚರವಹಿಸಬೇಕು ಎಂದು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಜನತೆ ನೆಮ್ಮದಿಯಿಂದ ಇದ್ದಾರೆ. ಐದು ಗ್ಯಾರಂಟಿ ಯೋಜನೆಗಳು ಮನೆ ಮನೆಯನ್ನು ಬೆಳಗಿಸಿದೆ ಎಂದು ಹೇಳಿದರು.
ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅದ್ಯಕ್ಷರಾದ ಡಾ. ರಾಜಾರಾಂ ಮಾತನಾಡಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ವ್ಯಾಪ್ತಿಯ ಗ್ರಾಮಗಳಿಗೆ ಹೆಚ್ಚಿನ ಅನುದಾನವನ್ನು ಶಾಸಕರು ನೀಡಿದ್ದಾರೆ. ಹತ್ತು ಹಲವು ವರ್ಷಗಳ ಬೇಡಿಕೆಗಳು ಒಂದೊಂದಾಗಿ ಈಡೇರುತ್ತಿದೆ. ಅಭಿವೃದ್ದಿಯಲ್ಲಿ ರಾಜಕೀಯ ಮಾಡದ ಶಾಸಕರನ್ನು ಅಭಿನಂದನೆ ಮಾಡುವುದಾಗಿ ಹೇಳಿದರು. ಕಬಕ ಗ್ರಾಪಂ ಸದಸ್ಯ ಸಾಬಾ ರವರು ಮಾತನಾಡಿ ವಿದ್ಯಾಪುರ ಅಂಗನವಾಡಿಯಲ್ಲಿ ೩೫ ಮಕ್ಕಳಿದ್ದಾರೆ. ಇಲ್ಲಿಗೆ ಹೊಸ ಕಟ್ಟಡ ಕೊಡಿ ಎಂದು ಹಲವು ವರ್ಷಗಳಿಂದ ಮನವಿ ಮಾಡುತ್ತಿದ್ದೇವೆ ಆದರೆ ಈ ಬಾರಿ ಯೋಗ ಕೂಡಿ ಬಂದಿದೆ ಎಂದು ಹೇಳಿದರು.ಕಬಕ ಗ್ರಾಪಂ ಸದಸ್ಯರುಗಳಾದ ಸಾಬ ಕಬಕವಲಯ ಅಧ್ಯಕ್ಷ ದಾಮೋದರ್ ಕಬಕ, ಬ್ಲಾಕ್ ಹಿಂದುಳಿದ ವರ್ಗಗಳ ಅಧ್ಯಕ್ಷ ಮೋಹನ್ ಗುರ್ಜಿನಡ್ಕ ,ಮೌಲಾ ಕಬಕ ಮೊದಲಾದವರು ಉಪಸ್ಥಿತರಿದ್ದರು.