ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿವೃದ್ಧಿ ಕಾರ್ಯಗಳು

ಪಕ್ಷ ಸಂಘಟನೆ, ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಚರ್ಚೆ : ಡಿ ಕೆ ಶಿವಕುಮಾರ್

Published

on

ಮಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳೂರಿನ ಕಾಂಗ್ರೆಸ್ ನಾಯಕರೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಈ ವೇಳೆ ಪಕ್ಷದ ಮುಂದಿನ ನಡೆ, ಕಾರ್ಯತಂತ್ರಗಳು ಹಾಗೂ ಪಕ್ಷ ಬಲವರ್ಧನೆ ಕುರಿತು ಚರ್ಚಿಸಲಾಯಿತು.



Continue Reading
Click to comment

Leave a Reply

Your email address will not be published. Required fields are marked *

Advertisement