ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ರಾಜ್ಯದಾದ್ಯಂತ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ. ದಕ್ಷಿಣ ಕನ್ನಡ : ಸತೀಶ್ ಕುಂಪಲ ಉಡುಪಿ: ಕಿಶೋರ್ ಕುಂದಾಪುರ

Published

on

ಮಂಗಳೂರು, ಜ.15: ರಾಜ್ಯದಲ್ಲಿ ಪಕ್ಷದ 39 ಸಂಘಟನಾತ್ಮಕ ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆದೇಶ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್ ಕುಂಪಲ, ಉಡುಪಿ ಜಿಲ್ಲೆಯ ಅಧ್ಯಕ್ಷರಾಗಿ ಕಿಶೋರ್ ಕುಂದಾಪುರ ಅವರನ್ನು ಆಯ್ಕೆ ಮಾಡಲಾಗಿದೆ.



ಶಿವಮೊಗ್ಗ – ಟಿಡಿ ಮೇಘರಾಜ್, ಉತ್ತರ ಕನ್ನಡ – ಎನ್.ಎಸ್ ಹೆಗಡೆ, ಕೊಡಗು – ರವಿ ಕಾಳಪ್ಪ , ಹಾಸನ – ಸಿದ್ದೇಶ್ ನಾಗೇಂದ್ರ, ಬೆಂಗಳೂರು ದಕ್ಷಿಣ- ಸಿಕೆ ರಾಮಮೂರ್ತಿ ಹೀಗೆ ಎಲ್ಲ ಜಿಲ್ಲೆಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ

Continue Reading
Click to comment

Leave a Reply

Your email address will not be published. Required fields are marked *

Advertisement