ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿಪ್ರಾಯ

ದಿಡೀರ್ ಮುಂದೂಡಲಾದ ಜನವರಿ 21ರಂದು ಮಂಗಳೂರಿನಲ್ಲಿ ನಡೆಯ ಬೇಕಾದ, ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ.

Published

on

ಮಂಗಳೂರು, ಜ.16: ಜನವರಿ 21ರಂದು ಕಾಂಗ್ರೆಸ್ ಮಂಗಳೂರು ನಗರದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ದಿಢೀರ್ ಮುಂದೂಡಲಾಗಿದೆ.ಲೋಕಸಭೆ ಚುನಾವಣೆಗೆ ಸಿದ್ಧತೆ ಸಲುವಾಗಿ ಮಂಗಳೂರಿನಲ್ಲಿ ಈ ಬಾರಿಯ ಮೊದಲ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ‌ಕಾರ್ಯಕ್ರಮ ಆಯೋಜಿಸಿ ಎಲ್ಲ ಸಿದ್ಧತೆ ನಡೆಸುತ್ತಿರುವಾಗಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರಾಜ್ಯ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಿಕೆ ಮಾಡಿದ್ದಾರೆ.


ಸಮಾವೇಶ ನಡೆಯುವ ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಡಿಕೆ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ರಾಜ್ಯ ಮಟ್ಟದ ಕಾಂಗ್ರೆಸ್ ಸಮಾವೇಶ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸಚಿವರು ಸೇರಿದಂತೆ ಪ್ರಮುಖ ನಾಯಕರು ಬಂದಿದ್ದರು. ಮಂಗಳೂರಿನ ಡಿಸಿಸಿ ಕಚೇರಿಯಲ್ಲಿ ಸಿದ್ಧತೆ ಕುರಿತು ಪರಿಶೀಲನೆ ನಡೆಸಿದ್ದರು

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version