ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತ್ತೀಚಿನ ಸುದ್ದಿಗಳು

ಜ.18 ಪುತ್ತೂರು: ರಸ್ತೆ ಅಗಲೀಕರಣಕ್ಕಾಗಿ ವಿದ್ಯುತ್ ಮಾರ್ಗ ಸ್ಥಳಾಂತರ ಕಾಮಗಾರಿ ನಿಮಿತ್ತ , ಪೂರ್ವಾಹ್ನ ಗಂಟೆ 10 ರಿಂದ ಅಪರಾಹ್ನ 5.30ರವರೆಗೆ ವಿದ್ಯುತ್ ನಿಲುಗಡೆ

Published

on

ಪುತ್ತೂರು: ರಸ್ತೆ ಅಗಲೀಕರಣಕ್ಕಾಗಿ ವಿದ್ಯುತ್ ಮಾರ್ಗ ಸ್ಥಳಾಂತರ ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಕಾಂಚನ, ರಾಮಕುಂಜ, ಉಪ್ಪಿನಂಗಡಿ ಓಲ್ಡ್, ಉಪ್ಪಿನಂಗಡಿ ವಾಟರ್ ಸಪ್ಪೆ ಮತ್ತು ಉಪ್ಪಿನಂಗಡಿ ಎಕ್ಸ್‌ಪ್ರೆಸ್ ಮತ್ತು 110/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಟೌನ್ ಫೀಡರ್‌ನಲ್ಲಿ ಜ.18ರಂದು ಪೂರ್ವಾಹ್ನ ಗಂಟೆ 10 ರಿಂದ ಅಪರಾಹ್ನ 5.30ರವರೆಗೆ ವಿದ್ಯುತ್ ನಿಲುಗಡೆ

ಮಾಡಲಾಗುವುದು.




ಆದುದರಿಂದ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಮತ್ತು 110/11ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಬಜತ್ತೂರು, ಕೊಯಿಲ, ಹಿರೇಬಂಡಾಡಿ, ರಾಮಕುಂಜ, ನೆಕ್ಕಿಲಾಡಿ ಮತ್ತು ಉಪ್ಪಿನಂಗಡಿ ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version