ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ
ಜ.20-21: ಪುತ್ತೂರಿನಲ್ಲಿ ರಾಷ್ಟ್ರ ಮಟ್ಟದ ಸಿಝ್ಲರ್ ಟ್ರೋಫಿ- 2024ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆPublished
11 months agoon
By
Akkare Newsಪುತ್ತೂರು: ಸಾಮೆತ್ತಡ್ಕ ಯುವಕ ಮಂಡಲದ ಆಶ್ರಯದಲ್ಲಿ ಸಿಝ್ಲರ್ ಸಾಫ್ಟ್ ಡ್ರಿಂಕ್ಸ್ ಸಾಮೆತ್ತಡ್ಕ ಇವರ ಸಹಯೋಗದೊಂದಿಗೆ ಯುವಕಮಂಡಲದ ಮಾಜಿ ಅಧ್ಯಕ್ಷ ದಿ. ಶ್ರೀನಾಥ್ ಆಚಾರ್ಯ ಸ್ಮರಣಾರ್ಥ ಹೊನಲು ಬೆಳಕಿನ ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ನಿಗದಿತ ಓವರ್‌ಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಸಿಝ್ಲರ್ ಟ್ರೋಫಿ- ೨೦೨೪ನ್ನು ಸಂತ ಫಿಲೋಮಿನಾ ಕಾಲೇಜು ಕ್ರೀಡಾಂಗಣದಲ್ಲಿ ಜ.೨೦ ಹಾಗೂ ೨೧ ರಂದು ಆಯೋಜಿಸಲಾಗಿದೆ ಎಂದು ಸಾಮೆತ್ತಡ್ಕ ಯುವಕ ಮಂಡಲದ ಕೋಶಾಧಿಕಾರಿ ಕವನ್ ನಾಯ್ಕ್ ದರ್ಬೆ ತಿಳಿಸಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೧೯೭೬ ರಲ್ಲಿ ಆರಂಭಗೊAಡ ಸಾಮೆತ್ತಡ್ಕ ಯುವಕ ಮಂಡಲ ಅನೇಕ ಸಮಾಜಮುಖಿ ಕಾರ್ಯಗಳ ಮೂಲಕ ಗುರುತಿಸಿಕೊಂಡಿದ್ದು, ಸುವರ್ಣ ಮಹೋತ್ಸವದ ಸನಿಹದಲ್ಲಿಸುಮಾರು ೧೫೦ ಮಂದಿ ಸದಸ್ಯರನ್ನು ಹೊಂದಿದೆ. ಪ್ರತಿ ವರ್ಷ ಕ್ರಿಕೆಟ್ ಪಂದ್ಯಾಟ ನಡೆಸಿಕೊಂಡು ಬಂದಿದ್ದು, ಅದರಲ್ಲೂ ಹೊನಲು ಬೆಳಕಿನ ಪಂದ್ಯಾಟವನ್ನು ೧೯೯೯ರಿಂದ ಆರಂಭಿಸಿ ಅದನ್ನು ೩ ವರ್ಷಕ್ಕೊಮ್ಮೆ ಮಾಡಿಕೊಂಡು ಬರುತ್ತಿದ್ದು ಇದೀಗ ೬ನೇ ಭಾರಿ ಈ ಪಂದ್ಯಾಟ ನಡೆಯಲಿದೆ ಎಂದರು.
ಉದ್ಘಾಟನೆ ಪAದ್ಯಾಟವನ್ನು ಜ.೨೦ ರಂದು ಸಂಜೆ ಪುತ್ತೂರು ಸಹಾಯಕ ಕಮೀಷನರ್ ಜುಬಿನ್ ಮಹಾಪಾತ್ರ ಉದ್ಘಾಟಿಸಲಿದ್ದಾರೆ. ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕ ರೆ. ಫಾ. ಲಾರೆನ್ಸ್ ಮಸ್ಕರೇನ್ಹಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಹಲವಾರು ಮಂದಿ ಗಣ್ಯರು ಭಾಗವಹಿಸಲಿದ್ದಾರೆ. ಜ.೨೧ ರಂದು ರಾತ್ರಿ ಸಭಾ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಲಿದ್ದು, ದ.ಕ. ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನಸಭೆ ಸಭಾಪತಿ ಯು.ಟಿ. ಖಾದರ್, ಮಾಜಿ ಸಚಿವ ಬಿ. ರಮನಾಥ ರೈ, ಶಾಸಕರಾದ ಮಂತರ್ ಗೌಡ, ಭಾಗೀರಥಿ ಮುರುಳ್ಯ, ಮಾಜಿ ಶಾಸಕರಾದ ಸಂಜೀವ ಮಠಂದೂರು, ಶಕುಂತಳಾ ಟಿ. ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಇನಾಯತ್ ಆಲಿ, ಮಿಥುನ್ ರೈ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.
ಈ ಬಾರಿ ಮುಂಬಯಿ, ಮಧ್ಯಪ್ರದೇಶ, ಚೆನ್ನೆöÊ, ಕುಂದಾಪುರ, ಬೆಂಗಳೂರು, ಪುತ್ತೂರು ಹೀಗೆ ವಿವಿಧೆಡೆಯ ಎಂಟು ಬಲಿಷ್ಟ ತಂಡಗಳು ಆರನೇ ಬಾರಿಯ ಸಿಝ್ಲರ್ ಟ್ರೋಫಿಯಲ್ಲಿ ಕಣಕ್ಕಿಳಿಯಲಿವೆ. ಸ್ಟಾರ್ ಆಟಗಾರರಾದ ಸಾಗರ್ ಭಂಡಾರಿ, ರಾಜಾ ಸಾಲಿಗ್ರಾಮ, ಲೋಕಿ ಪುತ್ತೂರು ಮೊದಲಾದವರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಪಂದ್ಯಾಟದಲ್ಲಿ ವಿಜೇತರಿಗೆ ಪ್ರಥಮ ಬಹುಮಾನ ರೂ. ೨ ಲಕ್ಷ, ದ್ವಿತೀಯ ೧ ಲಕ್ಷ ಹಾಗೂ ಟ್ರೋಫಿ, ಮ್ಯಾನ್ ಆಫ್ ದಿ ಸೀರೀಸ್‌ಗೆ ಬೈಕ್ ಹಾಗೂ ಇತರ ಸರ್ವಾಂಗೀಣ ಆಟಗಾರರಿಗೆ ವಿಶೇಷ ಬಹುಮಾನಗಳನ್ನು ನೀಡಲಾಗುತ್ತದೆ. ಸುಮಾರು ೨೫ ಸಾವಿರ ಮಂದಿ ಪಂದ್ಯಾಟವಚನ್ನು ವೀಕ್ಷಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಾಮೆತಡ್ಕ ಮಂಡಲದ ಅಧ್ಯಕ್ಷ ರೋಶನ್ ರೆಬೆಲ್ಲೋ, ಉಪಾಧ್ಯಕ್ಷ ಪ್ರಸಾದ್ ಪಿ., ಜತೆ ಕಾರ್ಯದರ್ಶಿ ಇಂದಿವರ್ ಭಟ್, ಹಿರಿಯ ಸದಸ್ಯ ಮಹಮದ್ ತ್ವಹಾ ಉಪಸ್ಥಿತರಿದ್ದರು.