ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿಪ್ರಾಯ

ಕಾಂಗ್ರೆಸ್ ಸರ್ಕಾರ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ನಿಯಮದಲ್ಲಿ ಮಹತ್ವದ ಬದಲಾವಣೆ : 10% ಬದಲಾಗಿ, 10 ಯೂನಿಟ್ ಉಚಿತ ವಿದ್ಯುತ್ ನೀಡಲು ತೀರ್ಮಾನ.

Published

on

ಕಾಂಗ್ರೆಸ್ ಸರ್ಕಾರ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ.ಗ್ಯಾರಂಟೀ ಯೋಜನೆಗಳ ಮೂಲಕ ರಾಜ್ಯದ ಜನತೆಗೆ ನೆರವಾದ ರಾಜ್ಯ ಸರ್ಕಾರ ಇದೀಗ ಗೃಹಜ್ಯೋತಿ ಫಲಾನುಭವಿಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದೆ. ಹೆಚ್ಚುವರಿ ಶೇ.10% ಬದಲಾಗಿ, 10 ಯೂನಿಟ್ ಉಚಿತ ವಿದ್ಯುತ್ ನೀಡಲು ತೀರ್ಮಾನ ಕೈಗೊಂಡಿದೆ.





ಈ ಮೊದಲು ಗೃಹ ಜ್ಯೋತಿ ಯೋಜನೆ ಅಡಿ ಬಳಸಿದ ಯುನಿಟ್ಗಿಂತ ಶೇ. 10ರಷ್ಟು ರಿಯಾಯಿತಿ ನೀಡಲಾಗುತ್ತಿತ್ತು. ಇದೀಗ ಶೇಕಡವಾರು ಬದಲಾಗಿ 10 ಯುನಿಟ್ ನೀಡಲು ಸರ್ಕಾರ ತೀರ್ಮಾನ ಕೈಗೊಂಡಿದ್ದು, ಈ ಬಗ್ಗೆ ಜನವರಿ 18ರಂದು ನಡೆದ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ವಿಧಾನಸೌಧದಲ್ಲಿ ಸಂಪುಟ ಸಭೆಯ ಬಳಿಕ ಸಚಿವ ಹೆಚ್‌.ಕೆ.ಪಾಟೀಲ್‌ ಮಾಹಿತಿ ನೀಡಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement