Published
1 year agoon
By
Akkare Newsಕಿಡ್ನಿ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿರುವ ಯುವ ಕ್ರೀಡಾ ಪಟು ರವಿ ಮುರುಳ್ಯ ಅವರಿಗೆ ಸರ್ವೆ ಸೌಹಾರ್ದ ವೇದಿಕೆ ವತಿಯಿಂದ ಕ್ರೀಡಾಭಿಮಾನಿಗಳ ಸಹಕಾರದಿಂದ ಸಂಗ್ರಹಿಸಲಾದ ರೂ.10,000 ಮೊತ್ತವನ್ನು ಸರ್ವೆ ಸೌಹಾರ್ದ ವೇದಿಕೆಯ ಅಧ್ಯಕ್ಷ ಕೆ.ಎಂ ಹನೀಫ್ ರೆಂಜಲಾಡಿಯವರು ಹಸ್ತಾಂತರಿಸಿದರು.