ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ಪುತ್ತೂರು: ಕೊಡಿಪ್ಪಾಡಿ ಗ್ರಾಮದ ವಿದ್ಯಾರ್ಥಿನಿಗೆ ಪುತ್ತೂರು ಶಾಸಕರು ಆರ್ಥಿಕ ನೆರವು

Published

on

ಪುತ್ತೂರು: ಕೊಡಿಪ್ಪಾಡಿ ಗ್ರಾಮದ ವಿದ್ಯಾರ್ಥಿನಿಯೋರ್ವಳಿಗೆ ಪುತ್ತೂರು ಶಾಸಕರು ಆರ್ಥಿಕ ನೆರವು ನೀಡಿದರು. ಈಕೆಯ ತಂದೆ ಇತ್ತೀಚೆಗೆ ನಿಧನರಾಗಿದ್ದು ಆರ್ಥಿಕ ಸಂಕಷ್ಟಕ್ಕೆ ಓಳಗಾಗಿದ್ದರು. ಅದರಿಂದ ಆಕೆಯ ಶಿಕ್ಷಣಕ್ಕೆ ಅಡಚಣೆಯಾಗಿತ್ತು. ಈ ಬಗ್ಗೆ ಕುಟುಂಬ ನೆರವು ನೀಡುವಂತೆ ಶಾಸಕರಿಗೆ ಮನವಿ ಮಾಡಿದ್ದರು.ಇದಕ್ಕೆ ಸ್ಪಂಧಿಸಿದ ಶಾಸಕರು ವಿದ್ಯಾರ್ಥಿನಿಯ ಶಾಲೆಯ ಶುಲ್ಕವನ್ನು ಪೂರ್ತಿಯಾಗಿ ಪಾವತಿಸುವ ಮೂಲಕ ಕುಟುಂಬಕ್ಕೆ ಶಾಸಕರು ಆಸರೆಯಾಗಿದ್ದಾರೆ.




Continue Reading
Click to comment

Leave a Reply

Your email address will not be published. Required fields are marked *

Advertisement