ಅಂತರರಾಷ್ಟ್ರೀಯ ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ತಂತ್ರಜ್ಞಾನ ತಾಜಾ ಸುದ್ದಿ ದಿನ ಭವಿಷ್ಯ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಪುತ್ತೂರಿನ ಇತಿಹಾಸದಲ್ಲೇ ಪ್ರಥಮ ಬಾರಿಗೆ ಇಂದು ರಾಷ್ಟ್ರಮಟ್ಟದ ಹೊನಲು ಬೆಳಕಿನ ಓವರ್ ಆರ್ಮ್ ಆವ್ವಾನಿತ ತಂಡಗಳ ಕ್ರಿಕೆಟ್ ಪಂದ್ಯಾಟ.ಅಂತರರಾಷ್ಟ್ರೀಯ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಪ್ಪಿನಂಗಡಿ ; 30 31 ರಂದು ಶಾಸಕ ಅಶೋಕ್ ಕುಮಾರ್ ರೈ ಸಾರಥ್ಯದಲ್ಲಿ ವಿಜಯ - ವಿಕ್ರಮ ಕಂಬಳ ಆಹಾರ ಮೇಳ .ಕೃಷಿ ಮೇಳ.ವಿವಿಧ ಖಾದ್ಯಗಳು. ಸಾಂಸ್ಕೃತಿಕ ಕಾರ್ಯಕ್ರಮಅಂತರರಾಷ್ಟ್ರೀಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ: ವಿಶ್ವ ಮಹಿಳಾ ದಿನಾಚರಣೆ ಆಚರಣೆ , ಮಕ್ಕಳಿಗೆ ಜೀವನ ಶಿಕ್ಷಣ ನೀಡಿ - ಸಂಸ್ಕಾರ ಕಲಿಸುವಲ್ಲಿ ಮಹಿಳೆಯ ಪಾತ್ರವೂ ಪುರುಷರಷ್ಟೇ ಪ್ರಧಾನ ; ಪ್ರೊಫೆಸರ್ ಶ್ರೀಮತಿ ತ್ರಿಶಲಾ ಜೈನ್ ಕೆ.ಎಸ್ಅಂತರರಾಷ್ಟ್ರೀಯ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸ್ಥಳೀಯ
ವಿಟ್ಲ ಪೊಲೀಸ್ ಠಾಣೆ ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಕಳವು ಪ್ರಕರಣ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ರಿಂದ ಮೂವರು ಅಂತರಾಜ್ಯ ಕಳ್ಳರ ಬಂಧನPublished
2 years agoon
By
Akkare News
“‘ಸಿಝ್ಲರ್ ಟ್ರೋಫಿ 2024″‘ಗೆ ಕ್ಷಣಗಣನೆ.
ಪುತ್ತೂರು :ಜ,19. ಸಾಮೇತಡ್ಕ ಯುವಕ ಮಂಡಲ (ರಿ) ಮತ್ತು ಸಿಝ್ಲರ್ ಸಾಫ್ಟ್ ಡ್ರಿಂಕ್ಸ್ ಸಾಮೇತಡ್ಕ ಜಂಟಿ ಆಶ್ರಯದಲ್ಲಿ, ದಿ.ಶ್ರೀನಾಥ್ ಆಚಾರ್ಯ ಸ್ಮರಣಾರ್ಥ, ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ನಿಗದಿತ ಓವರ್ ಗಳ ಹೊನಲು ಬೆಳಕಿನ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ‘ಸಿಝ್ಲರ್ ಟ್ರೋಫಿ 2024’ ಪಂದ್ಯಾಟವು,





20.1.2024ನೇ ಶನಿವಾರ ಸಂಜೆ 6:30ಕ್ಕೆ ಸರಿಯಾಗಿ ಪುತ್ತೂರು ದರ್ಬೆ ಸಂತ ಪಿಲೋಮೀನ ಕಾಲೇಜಿನ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಂಡು 21.1.2024. ನೇ ಆದಿತ್ಯವಾರ ಸಮಾರೋಪ ಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಭಿಮಾನಿಗಳು ಭಾಗವಹಿಸುವಂತೆ ಸಂಘಟಕರು ತಿಳಿಸಿರುತ್ತಾರೆ