ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಂತರರಾಷ್ಟ್ರೀಯ

ಪುತ್ತೂರಿನ ಇತಿಹಾಸದಲ್ಲೇ ಪ್ರಥಮ ಬಾರಿಗೆ ಇಂದು ರಾಷ್ಟ್ರಮಟ್ಟದ ಹೊನಲು ಬೆಳಕಿನ ಓವರ್ ಆರ್ಮ್ ಆವ್ವಾನಿತ ತಂಡಗಳ ಕ್ರಿಕೆಟ್ ಪಂದ್ಯಾಟ.

Published

on

“‘ಸಿಝ್ಲರ್ ಟ್ರೋಫಿ 2024″‘ಗೆ ಕ್ಷಣಗಣನೆ.
ಪುತ್ತೂರು :ಜ,19. ಸಾಮೇತಡ್ಕ ಯುವಕ ಮಂಡಲ (ರಿ) ಮತ್ತು ಸಿಝ್ಲರ್ ಸಾಫ್ಟ್ ಡ್ರಿಂಕ್ಸ್ ಸಾಮೇತಡ್ಕ ಜಂಟಿ ಆಶ್ರಯದಲ್ಲಿ, ದಿ.ಶ್ರೀನಾಥ್ ಆಚಾರ್ಯ ಸ್ಮರಣಾರ್ಥ, ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ನಿಗದಿತ ಓವರ್ ಗಳ ಹೊನಲು ಬೆಳಕಿನ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ‘ಸಿಝ್ಲರ್ ಟ್ರೋಫಿ 2024’ ಪಂದ್ಯಾಟವು,





20.1.2024ನೇ ಶನಿವಾರ ಸಂಜೆ 6:30ಕ್ಕೆ ಸರಿಯಾಗಿ ಪುತ್ತೂರು ದರ್ಬೆ ಸಂತ ಪಿಲೋಮೀನ ಕಾಲೇಜಿನ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಂಡು 21.1.2024. ನೇ ಆದಿತ್ಯವಾರ ಸಮಾರೋಪ ಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಭಿಮಾನಿಗಳು ಭಾಗವಹಿಸುವಂತೆ ಸಂಘಟಕರು ತಿಳಿಸಿರುತ್ತಾರೆ

Continue Reading
Click to comment

Leave a Reply

Your email address will not be published. Required fields are marked *

Advertisement