ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಂತರರಾಷ್ಟ್ರೀಯ

ಅಯೋಧ್ಯೆಯಲ್ಲಿ ಜ.22 ರಂದು ಶ್ರೀ ರಾಮ ಮಂದಿರ ಪ್ರಾಣಪ್ರತಿಷ್ಠೆ; ದ.ಕ.ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ-ದ.ಕ ಜಿಲ್ಲಾಧಿಕಾರಿ ಆದೇಶ.

Published

on

ಅಯೋಧ್ಯೆಯಲ್ಲಿ ಜ.22 ರಂದು ಶ್ರೀ ರಾಮ ಮಂದಿರ ಪ್ರಾಣಪ್ರತಿಷ್ಠೆ ಸಮಾರಂಭ ನಡೆಯಲಿರುವ ಕಾರಣ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಹಾಗೂ ರಾಜ್ಯದ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 21-01- 2024ರ ಮಧ್ಯರಾತ್ರಿ 12 ಗಂಟೆಯಿಂದ ದಿನಾಂಕ 23-01-2024ರ ಪೂರ್ವಾಹ್ನ 6 ಗಂಟೆಯ ವರೆಗೆ ಮದ್ಯದಂಗಡಿಗಳನ್ನು ಮುಚ್ಚಲು ಹಾಗೂ ಈ ಸಮಯದಲ್ಲಿ ಎಲ್ಲಾ ವಿಧದ ಅಮಲು ಪದಾರ್ಥಗಳ ಮಾರಾಟವನ್ನು ನಿಷೇಧಿಸಿ ದ.ಕ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.




Continue Reading
Click to comment

Leave a Reply

Your email address will not be published. Required fields are marked *

Advertisement