ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ಜ.22 ಕೋಡಿಂಬಾಡಿ ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Published

on

ಪುತ್ತೂರು :ಜ 21, ಕೋಡಿಂಬಾಡಿ ಗ್ರಾಮ ಪಂಚಾಯತು ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಬೋಳ್ವಾರ್ ಶಾಖೆ, ಪುತ್ತೂರು. ಇದರ ಸಹಭಾಗಿತ್ವದಲ್ಲಿ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ ದಿನಾಂಕ 22 ಜನವರಿ 2024 ಬೆಳಿಗ್ಗೆ 10 ಗಂಟೆಗೆ ಕೋಡಿಂಬಾಡಿ ಗ್ರಾಮ ಪಂಚಾಯತ್ ಸಭಾಭವನ ದಲ್ಲಿ ಬ್ಯಾಂಕಿಂಗ್ ವ್ಯವಸ್ಥೆಯ ಬಗ್ಗೆ ಮಾಹಿತಿ ಕಾರ್ಯಕ್ರಮ ಜರಗಲಿದೆ. ಈ ಕಾರ್ಯಕ್ರಮದಲ್ಲಿ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಾಹಿತಿ ಪಡೆದುಕೊಳ್ಳುವಂತೆ ವಿನಂತಿ.




Continue Reading
Click to comment

Leave a Reply

Your email address will not be published. Required fields are marked *

Advertisement