ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ಪುತ್ತೂರು ವಿಧಾನಸಭಾ ಕ್ಷೇತ್ರದ ನಾಲ್ವರು ಫಲಾನುಭವಿಗಳಿಗೆ ಮುಖ್ಯಮಂತ್ರಿ ಪರಿಹಾರ‌ನಿಧಿ ಚೆಕ್ ವಿತರಣೆ.

Published

on

ಪುತ್ತೂರು: ಮುಖ್ಯಮಂತ್ರಿ ಪರಿಹಾರ‌ನಿಧಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ನಾಲ್ವರು ಫಲಾನುಭವಿಗಳಿಗೆ ಪರಿಹಾರ ಚೆಕ್ ವಿತರಣೆ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಶಿಫಾರಸ್ಸಿನಂತೆ
ಮೋಕ್ಷಿತ್ ಪೆರಿಗೇರಿ,ನಾಗೇಶ್ ಮೊಟ್ಟೆತಡ್ಕ, ಹಮೀದ್ ತಿಂಗಳಾಡಿ, ಝುಲೈಕ ಬನ್ನೂರು ರವರಿಗೆ ಚೆಕ್ ವಿತರಣೆ ಮಾಡಲಾಯಿತು.




Continue Reading
Click to comment

Leave a Reply

Your email address will not be published. Required fields are marked *

Advertisement