ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆPublished
11 months agoon
By
Akkare Newsಪುತ್ತೂರು: ಎಸ್ಕೆಎಸ್ಸೆಸ್ಸೆಫ್ ಕುಂಬ್ರ ವಲಯದ ವಾರ್ಷಿಕ ಮಹಾಸಭೆ ಅಬ್ದುಲ್ ಕರೀಂ ದಾರಿಮಿ ಅಧ್ಯಕ್ಷತೆಯಲ್ಲಿ ಕುಂಬ್ರ ಕೆಐಸಿ ಸಭಾಂಗಣದಲ್ಲಿ ನಡೆಯಿತು. ಪ್ರಧಾನ ಕಾರ್ಯದರ್ಶಿ ಯಾಸಿರ್ ಅರಾಫತ್ ಕೌಸರಿ ವರದಿ ಮಂಡಿಸಿದರು. ಚುನಾವಣಾಧಿಕಾರಿಯಾಗಿ ಅಕ್ಟರ್ ಕರಾವಳಿ ಸುಳ್ಯ ಭಾಗವಹಿಸಿದ್ದರು.
ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಮನ್ಸೂರ್ ಅಸ್ಲಮಿ ಅಮ್ಮಿನಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದೀಕ್ ಸುಲ್ತಾನ್ ಕೂಡುರಸ್ತೆ, ಕೋಶಾಧಿಕಾರಿಯಾಗಿ ಕೆ.ಎಚ್ ಮಹಮ್ಮದ್ ಕುಕ್ಕಾಜೆ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಇಬ್ರಾಹಿಂ ಹಾಜಿ ದರ್ಬೆ ಅವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಯಾಸಿರ್ ಅರಾಫತ್ ಕೌಸರಿ, ನಾಸಿರ್ ಫೈಝಿ, ಝನುದ್ದೀನ್ ಹಾಜಿ, ಕಾರ್ಯದರ್ಶಿಗಳಾಗಿ ಸಂಶುದ್ದೀನ್ ಇಂದುಮೂಲೆ, ಇಬ್ರಾಹಿಂ ಕೌಸರಿ ಹಾಗೂ ರಪೀಕ್ ಫೈಝಿ ಮಾಡನ್ನೂರು ಆಯ್ಕೆಯಾದರು.
qq
ವಿಖಾಯ ಚೇರ್ಮೆನ್ ಆಗಿ ಶಕೀಲ್ ಅಹ್ಮದ್ ತ್ಯಾಗರಾಜೆ, ಇಬಾದ್ ಚೇರ್ಮೆನ್ ಆಗಿ ಹನೀಫ್ ದಾರಿಮಿ ಇರ್ದೆ, ಸಹಚಾರಿ ಚೇರ್ಮೆನ್ ಆಗಿ ಯೂಸುಫ್ ಮಾಡನ್ನೂರು, ತ್ವಲಬಾ ಚೇರ್ಮೆನ್ ಆಗಿ ಇಸ್ಮಾಯಿಲ್ ಫೈಝಿ, ಕ್ಯಾಂಥಸ್ ವಿಂಗ್ ಚೇರ್ಮೆನ್ ಆಗಿ ಅಶ್ರಫ್ ಮಾಡಾವು, ಸರ್ಗಾಲಯ ಚೇರ್ಮೆನ್ ಆಗಿ ನೌಫಲ್ ಅಜ್ಜಿಕಲ್ಲು, ಟ್ರೆಂಡ್ ಚೇರ್ಮೆನ್ ಆಗಿ ಲತೀಫ್ ಕೊರಿಂಗಿಲ ಆಯ್ಕೆಯಾದರು. ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಸ್ರಫ್ ಸಾರೆಪುಣಿ, ಹನೀಫ್ ಪೋಸೋಟಿಮಾರ್, ಸಲಾಂ ಮೇನಾಲ, ಬಶೀರ್ ಗಟ್ಟಮನೆ ಆಯ್ಕೆಗೊಂಡರು.ಯಾಸಿರ್ ಅರಾಫತ್ ಸ್ವಾಗತಿಸಿದರು. ಸಿದ್ದೀಕ್ ಸುಲ್ತಾನ್ ವಂದಿಸಿದರು.