ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಂತರರಾಷ್ಟ್ರೀಯ

ಪುತ್ತೂರು 31ನೇ ಕೋಟಿ- ಚೆನ್ನಯ ಜೋಡುಕರೆ ಕಂಬಳ ಕ್ಕೆ ಭರ್ಜರಿ ತಯಾರಿ.

Published

on

ಪುತ್ತೂರು: ಜ 23, ಪುತ್ತೂರು ಶ್ರೀ ಮಾಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ತಾ.27/01/2024ನೇ ಶನಿವಾರ ಬೆಳಿಗ್ಗೆ 10.32 ರಿಂದ ನಡೆಯುವ 31ನೇ ವರ್ಷದ ಕೋಟಿ- ಚೆನ್ನಯ ಜೋಡುಕರೆ ಕಂಬಳಕ್ಕೆ ಚಂದ್ರಹಾಸ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಭರ್ಜರಿ ತಯಾರು ನಡೆಯುತ್ತಿದೆ.







Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version