ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ದ.ಕ ಉಸ್ತುವಾರಿ ಸಚಿವರ ಜನತಾದರ್ಶನ ಕಾರ್ಯಕ್ರಮದಲ್ಲಿ ಜನರ ಸ್ಪಂದನೆಗೆ ಸ್ಪಂದಿಸಿದ ಶಾಸಕ ಅಶೋಕ್ ಕುಮಾರ್ ರೈಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆPublished
12 months agoon
By
Akkare Newsಪುತ್ತೂರು: ಸುಳ್ಯದ ಕಿವಿಜಿ ಪುರಭವನದಲ್ಲಿ ಇಂದು ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಾಗವಹಿಸಿ ಸಚಿವರ ಬಳಿ ತಮ್ಮ ಅಹವಾಲನ್ನು ಸಲ್ಲಿಸಿದರು. ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭಗೊಂಡಿತ್ತು.ಕೆಲವು ಸಮಸ್ಯೆಗಳಿಗೆ ಸಚಿವರು ಸ್ಥಳದಲ್ಲೇ ಪರಿಹಾರವನ್ನು ಸೂಚಿಸಿದರು. ಇಜಾ ಮಟ್ಟದ ಎಲ್ಲಾ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಸುಳ್ಯದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈ ಭಾಗವಹಿಸಿದರು. ಶಾಸಕರು ಸಭೆಗೆ ಆಗಮಿಸುತ್ತಿದ್ದಂತೆಯೇ ಹಲವುಮಂದಿ ನಾಗರಿಕರು ಶಾಸಕರ ಬಳಿಯೂ ತಮ್ಮ ಅಹವಾಲನ್ನು ಸಲ್ಲಿಸಿದರು. ಜನತಾ ದರ್ಶನಕ್ಕೆ ಬಂದ ಬಹುತೇಕ ಮಂದಿ ಸಚಿವರ ಬಳಿ ಅಹವಾಲು ಸಲ್ಲಿಸಿ ಬಳಿಕ ಪುತ್ತೂರು ಶಾಸಕರಲ್ಲಿಯೂ ತಮ್ಮ ಅಹವಾಲಿನ ಬಗ್ಗೆ ವಿವರಣೆಯನ್ನು ನೀಡಿದರು. ಪುತ್ತೂರು ಶಾಸಕರು ಬಡವರ ಪರ ಎಂಬುವುದು ಸುಳ್ಯದಲ್ಲಿಯೂ ಸಾಕ್ಷಿಯಾಯಿತು.