ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ಸುಳ್ಯ ಜನತಾದರ್ಶನ ಸಭೆಯಲ್ಲಿ ಸರಕಾರದ ವತಿಯಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ದ . ಕ.ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಲ್ಯಾಪ್ ಟಾಪ್ ವಿತರಣೆ

Published

on

ಪ್ರಥಮ ಹಾಗೂ ದ್ವಿತೀಯ ಪಿಯುಸಿ ಓದುತ್ತಿರುವ ಮಕ್ಕಳಿಗೆ ಅವರ ಶೈಕ್ಷಣಿಕ ಪ್ರಗತಿ ಆದಾರವಾಗಿ ಇಂದಿನ ಜಿಲ್ಲಾ ಜನತಾ ದರ್ಶನ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಉಚಿತವಾಗಿ ಲ್ಯಾಪ್ ಟಾಪ್‌ ವಿತರಿಸಲಾಗಿದೆ.







ಸುಳ್ಯ ತಾಲೂಕು ಕೆ.ವಿ.ಜಿ ಪುರಭವನ ಆವರಣದಲ್ಲಿ ನಡೆಯುತ್ತಿರುವ ಜಿಲ್ಲಾ ಮಟ್ಟದ ಜನತಾ ದರ್ಶನ ಸಭೆಯಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಮಂಡಳಿ, ಕಾರ್ಮಿಕರ ಕಲ್ಯಾಣ ಇಲಾಖೆಯಿಂದ ಪಿಯುಸಿ ಓದುತ್ತಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್ ವಿತರಿಸಲಾಯಿತು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version