ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ಕೋಡಿಂಬಾಡಿ ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Published

on

ಪುತ್ತೂರು :ಜ 23, ಕೋಡಿಂಬಾಡಿ ಗ್ರಾಮ ಪಂಚಾಯತು ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಬೋಳ್ವಾರ್ ಶಾಖೆ, ಪುತ್ತೂರು. ಇದರ ಸಹಭಾಗಿತ್ವದಲ್ಲಿ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ ಕಾರ್ಯಕ್ರಮ ದಿನಾಂಕ 22 ಜನವರಿ 2024 ಬೆಳಿಗ್ಗೆ 10 ರಿಂದ,ಕೋಡಿಂಬಾಡಿ ಗ್ರಾಮ ಪಂಚಾಯತ್ ಸಭಾಭವನ ದಲ್ಲಿ ನಡೆಯಿತು. ಈ ಕಾರ್ಯಕ್ರಮ ದಲ್ಲಿ .ಬ್ಯಾಂಕಿಂಗ್ ವ್ಯವಸ್ಥೆಯ ಬಗ್ಗೆ ಮಾಹಿತಿ ಮತ್ತು ಸನ್ಮಾನ, ಸಾಂಸ್ಕೃತಿಕ ಆಯೋಜನೆ ಮಾಡಲಾಗಿತು.







Continue Reading
Click to comment

Leave a Reply

Your email address will not be published. Required fields are marked *

Advertisement