ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚುನಾವಣೆ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸ್ಥಳೀಯ
ಮಂಗಳೂರು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ. ಸೂಟು ಬೂಟು ಹಾಕಿದವರು ನಾಯಕರಲ್ಲ ಬೂತ್ ಮಟ್ಟದ ಕಾರ್ಯಕರ್ತರು ನಾಯಕರು. ಡಿ.ಕೆ..ಶಿವಕುಮಾರ್ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆPublished
11 months agoon
By
Akkare Newsಜ.24: ಉಭಯ ಜಿಲ್ಲೆಗಳಲ್ಲಿ 9 ಸೀಟು ಗೆಲ್ಲು ವ ವಿಶ್ವಾಸ ಇತ್ತು. ಜಿಲ್ಲೆಯ ಪಲಿತಾಂಶ ಸಮಾಧಾನ ತಂದಿಲ್ಲ. ನಾಯಕರು ಬೂತ್ ಮಟ್ಟದಲ್ಲಿ ಕೆಲಸ ಮಾಡಿ ನಾಯಕರೆಂದು ತೋರಿಸಿಕೊಳ್ಳಬೇಕು. ಬೂತ್ ಮಟ್ಟದಲ್ಲಿ ಕೆಲಸ ಮಾಡಿದವ ಮಾತ್ರ ನಾಯಕ. ನಾನು ಬರುವಾಗ ಏರ್ ಪೋರ್ಟಲ್ಲಿ ಸೂಟು ಬೂಟು ಹಾಕಿ ನಿಂತವ ಮಾತ್ರ ನಾಯಕನಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತಿರಲಿಲ್ಲ ಆದರೆ ಈ ಬಾರಿ ಎಲ್ಲವನ್ನೂ ಗೆದ್ದಿದ್ದೇವೆ. ಸಿ ಟಿ ರವಿಯವರ ನಾಲಗೆ ಬಹಳ ಉದ್ದ ಇತ್ತು ಜನ ಅದನ್ನು ಕತ್ತರಿಸಿಬಿಟ್ಟಿದ್ದಾರೆ.
ಪಕ್ಷ ಮುಖ್ಯ ವ್ಯಕ್ತಿ ಮುಖ್ಯ ಅಲ್ಲ. ಉಭಯ ಜಿಲ್ಲೆಗಳಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ ಎಂಬ ವಿಶ್ವಾಸ ನನಗಿದೆ.ಕಾಂಗ್ರೆಸ್ ನವರನ್ನು ಕಾಂಗ್ರೆಸ್ ನವರೇ ಮುಗಿಸುತ್ತಿದ್ದಾರೆ. ಬಿಜೆಪಿಯವರು 15 ಲಕ್ಷ ಕೊಡುವುದಾಗಿ ಹೇಳಿದ್ರು ಕೊಟ್ಟಿಲ್ಲ, ಉದ್ಯೋಗ ಕೊಟ್ಟಿಲ್ಲ ಎಂದು ಆರೋಪಿಸಿದ ಅವರು ನಾವು ಗ್ಯಾರಂಟಿ ಯೋಜನೆ ಕೊಡುವುದಾಗಿ ಹೇಳಿದ್ದೆವು ನುಡಿದಂತೆ ನಡೆದಿದ್ದೇವೆ. 5 ಗ್ಯಾರಂಟಿಗಳು ಜನತೆಗೆ ಪ್ರಯೋಜನ ತಂದಿದೆ ಎಂಬ ವಿಚಾರ ತಿಳಿದು ಸಂತೋಷವಾಯಿತು. ಗ್ಯಾರಂಟಿ ಯೋಜನೆಗಿಂತ ಮಿಗಿಲಾಗಿ ನಾವು ಏನನ್ನು ಕೊಡಲು ಸಾಧ್ಯ ಎಂದು ಪ್ರಶ್ನಿಸಿದ ಡಿಕೆಶಿ ಜನತೆಗೆ ಬೇಕಾದ್ದನ್ನು ಕಾಂಗ್ರೆಸ್ ಕೊಟ್ಟಿದೆ ಎಂದು ಹೇಳಿದರು.
ಗ್ಯಾರಂಟಿ ಯೋಜನೆಯನ್ನು ಇಂಪ್ಲಿಮೆಂಟ್ ಮಾಡಲು 4000 ಮಂದಿ ಕಾರ್ಯಕರ್ತರನ್ನು ಸರಕಾರ ನೇಮಕ ಮಾಡಲಿದ್ದು ಎರಡು ದಿನದೊಳಗೆ ಆದೇಶ ಹೊರ ಬೀಳಲಿದೆ ಎಂದು ಹೇಳಿದ ಸಚಿವರು ತಾಲೂಕು ಮಟ್ಟದಲ್ಲೂ ಕಚೇರಿ ಆರಂಭಮಾಡಲಿದೆ. ಪಕ್ಷದ ಕಾರ್ಯಕರ್ತನಾಗಿ ತಳ ಮಟ್ಟದಲ್ಲಿ ಕೆಲಸ ಮಾಡಿದವರಿಗೆ ಗ್ಯಾರಂಟಿ ಯೋಜನೆ ಇಂಪ್ಲಿಮೆಂಟ್ ನಲ್ಲಿ ಸೇವಾ ಕಾರ್ಯಕರ್ತನಾಗಿ ನೇಮಿಸಲಾಗುವುದು ಅವರಿಗೆ ವೇತನವನ್ನೂ ಸರಕಾರ ನೀಡಲಿದೆ ಎಂದು ಹೇಳಿದರು.
ಪೆ.ಮೊದಲ ವಾರದಲ್ಲಿ ರಾಜ್ಯಮಟ್ಟದ ಸಮಾವೇಶ
ಫೆ.ಮೊದಲ ವಾರದಲ್ಲಿಮಂಗಳೂರಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶ ನಡೆಯಲಿದೆ. ಎಐಸಿಸಿ ಅಧ್ಯಕ್ಷರು ಸೇರಿದಂತೆ ಪಕ್ಷದ ಪ್ರಮುಖರುಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ರಾಜಕೀಯ ಅಂದ್ರೆ ಕೃಷಿ ಇದ್ದಂತೆ
ರಾಜಕೀಯ ಅಂದ್ರೆ ಕೃಷಿ ಇದ್ದ ಹಾಗೆ ಉಳಬೇಕು, ಬಿತ್ತಬೇಕು, ಗೊಬ್ಬರ ಹಾಕಬೇಕು ಕೇವಲ ಕಟೌಟ್ ಹಾಕಿದ ಕೂಡಲೇ ನಾಯಕನಾಗಲು ಸಾಧ್ಯವಿಲ್ಲ. ಬೂತ್ ಮಟ್ಡದಲ್ಲಿ ಕೆಲಸ ಮಾಡಿದರೆ ಮಾತ್ರ ಪಕ್ಷ ಬೆಳೆಯಲು ಸಾಧ್ಯ ಎಂಬುದನ್ನು ಪ್ರತೀಯೊಬ್ಬರು ತಿಳಿದುಕೊಂಡು ಕೆಲಸ ಮಾಡಬೇಕು.
ವೋಟು ಕೇಳಲು ಗ್ಯಾರಂಟಿ ಯೋಜನೆ ಸಾಕು
ಲೋಕಸಭಾ ಚುನಾವಣೆಯಲ್ಲಿ ವೋಟು ಕೇಳಲು ಕೇವಲ ನಾವು ಕೊಟ್ಟ ಐದು ಗ್ಯಾರಂಟಿ ಯೋಜನೆ ಸಾಕು. ಕಾರ್ಯಕರ್ತರು ಇದನ್ನೇ ಮುಂದಿಟ್ಟು ವೋಟು ಕೇಳುವಂತಾಗಬೇಕು ಎಂದು ಹೇಳಿದರು.ಗ್ಯಾರಂಟಿಯನ್ನು ಟೀಕೆ ಮಾಡುತ್ತಿದ್ದ ಪ್ರಧಾನಿ ಮೋದಿಯವರೇ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಿದ್ದಾರೆ ರಂದು ವ್ಯಂಗ್ಯವಾಡಿದರು.
ಮಂಗಳೂರು ಕಾರ್ಯಕ್ರಮ ಯಶಸ್ವಿಯಾಗಬೇಕು:
ಮಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಸಮಾವೇಶ ಯಶಸ್ವಿಯಾಗಬೇಕು. ಜಿಲ್ಲೆಯಲ್ಲಿ 5 ಬಾರಿ ಲೋಕಸಭಾ ಕ್ಷೇತ್ರವನ್ನು ಸೋತಿದ್ದರೂ ದೃತಿಗೆಡಬೇಡಿ.ಚಿಕ್ಕಗಳೂರುಮತ್ತು ಮಡಿಕೇರಿ ಕ್ಷೇತ್ರದ ಗೆಲುವು ನಮಗೆ ಶಕ್ತಿ ತುಂಬಿದೆ. ಬೇರೆ ಪಕ್ಷದಿಂದ ಕಾರ್ಯಕರ್ತರನ್ನು ನಾಯಕರನ್ನು ಕರೆ ತರಬೇಕು. ಅಲ್ಲಲ್ಲಿ ಪಕ್ಷಕ್ಕೆ ಕಾರ್ಯಕರ್ತರನ್ನು ಸೇರಿಸಿಕೊಳ್ಳಬೇಕು ಎಂದು ಹೇಳಿದರು. ನಾವು ನಾಯಕರೆಂದು ಹೇಳಿಕೊಂಡು ಶೋ ಮಾಡಬಾರದು ತಳಮಟ್ಟದಲ್ಲಿ ಕೆಲಸ ಮಾಡುವ ಮೂಲಕ ಪಕ್ಷವನ್ನು ಗಟ್ಟಿ ಗೊಳಿಸಬೇಕು ಎಂದು ಹೇಳಿದರು.
ಪಕ್ಷಕ್ಕಾಗಿ ಕೆಲಸ ಮಾಡದ ನಾಯಕರಿದ್ದರೆ ಅವರ ಸ್ಥಾನವನ್ನು ಬದಲಾಯಿಸಿ ಎಂದು ಸೂಚಿಸಿದರು.
ವೇದಿಕೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಪುತ್ತೂರು ಶಾಸಕರಾದ ಅಶೋಕ್ ರೈ,ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹ್ಮದ್, ಪ್ರಮುಖರಾದ ವಿನಯಕುಮಾರ್ ಸೊರಕೆ, ರಮಾನಾಥ ರೈ, ಐವನ್ ಡಿಸೋಜಾ, ಎಂಎಲ್ಸಿ ಮಂಜುನಾಥ್ ಭಂಡಾರಿ ಉಪಸ್ಥಿತಿ