ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ದ. ಕ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿಂಬಾಡಿಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ.

Published

on

ಪುತ್ತೂರು ಜ 26, 75 ನೇ ವರ್ಷದ ಗಣರಾಜ್ಯೋತ್ಸವವನ್ನು ದ. ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿಂಬಾಡಿ ಯಲ್ಲಿ ಆಚರಿಸಲಾಯಿತು. ಧ್ವಜಾರೋಹಣವನ್ನು sdmc ಅಧ್ಯಕ್ಷರಾದ ಶೇಖರ ಪೂಜಾರಿ ಅವರು ನೆರವೇರಿಸಿದರು.








ಪಂಚಾಯತ್ ಅಧ್ಯಕ್ಷರಾದ ಮಲ್ಲಿಕಾ ಅಶೋಕ್, ಉಪಾಧ್ಯಕ್ಷರದ ಜಯಪ್ರಕಾಶ್ ಬದಿನಾರ್, ಪಂಚಾಯತ್ ಸದಸ್ಯರಾದ ಪೂರ್ಣಿಮಾ ಯತಿಶ್ ಶೆಟ್ಟಿ,ಉಷಾಲಕ್ಷಣ ಪೂಜಾರಿ, sdmc ಉಪಾಧ್ಯಕ್ಷರಾದ ಸುರೇಶ್ ಶೆಟ್ಟಿ ಬರಮೇಲು,ಮತ್ತು ಶಾಲಾ ಮುಖ್ಯೋಪಾಧ್ಯಯರಾದ ಬಾಲಕೃಷ್ಣ.ಏನ್, ಅಧ್ಯಾಪಕವೃಂದ ,ಶಾಲಾ ಮಕ್ಕಳು, ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement