ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕೃಷಿ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಫೆ.3,4ಕ್ಕೆ ಶ್ರೀ ಮಹಾಲಿಂಗೇಶ್ವರ ದೇವಳದ ಕುರಿಯದಲ್ಲಿರುವ ಗೋವಿಹಾರ ಧಾಮದಲ್ಲಿ ಗೋಲೋಕೋತ್ಸವಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿಪ್ರಾಯ ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಚುನಾವಣಾ ಸಂದರ್ಭದಲ್ಲಿ ನಿರಂತರವಾಗಿ ಗ್ಯಾರಂಟಿ ಯೋಜನೆ ಯಲ್ಲಿ ಮನೆಯ ಹೆಣ್ಣುಮಕ್ಕಳು ದಾರಿ ತಪ್ಪುವ ಆರೋಪ ಕುಮಾರಸ್ವಾಮಿ ಆರೋಪಕ್ಕೆ ಲೇವಡಿ ಮಾಡಿದ : ರಕ್ಷಿತ್ ಶಿವರಾಂಅಭಿಪ್ರಾಯ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇಅಭಿಪ್ರಾಯ ಇತ್ತೀಚಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಹಿಂದುತ್ವದ ಅಮಲಿನಲ್ಲಿ ಹಿಂದುಳಿದ ವರ್ಗದ ಯುವಕರು ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ಮೇಲ್ವರ್ಗದವರು ಅಧಿಕಾರ ನಡೆಸುತ್ತಿದ್ದಾರೆ- ಇದಕ್ಕೆಲ್ಲ ತಿಲಾಂಜೆಲಿ ನೀಡುವ ಕೆಲಸ ಪದ್ಮರಾಜ್ ಆರ್ ಪೂಜಾರಿಯನ್ನು ಗೆಲ್ಲಿಸುವ ಮೂಲಕ ಆಗಬೇಕಿದೆ :ಜನಾರ್ದನ ಪೂಜಾರಿಅಭಿಪ್ರಾಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸುದ್ದಿಗೋಷ್ಠಿ ಸ್ಥಳೀಯ
ಸಮಾಜದ ಜನರ ಭಾವನೆಗಳ ಜತೆಗಿನ ಚೆಲ್ಲಾಟಕ್ಕೆ ಬಿಜೆಪಿಗೆ ತಕ್ಕ ಉತ್ತರ: ಸತ್ಯಜಿತ್ ಸುರತ್ಕಲ್ಅಭಿಪ್ರಾಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಜೆಡಿಎಸ್ ಯುವ ಘಟಕದ ಜಿಲ್ಲಾ ಉಪಾಧ್ಯಕ್ಷ, ಸುಳ್ಯ ಜೆಡಿಎಸ್ ಉಪಾಧ್ಯಕ್ಷ ಪ್ರವೀಣ್ ಮುಂಡೋಡಿ ಕಾಂಗ್ರೆಸ್ ಸೇರ್ಪಡೆ, ಸರ್ವ ಜನಾಂಗದ ಶಾಂತಿಯ ತೋಟ ನಮ್ಮ ಧ್ಯೇಯ, ಪಂಜದಲ್ಲಿ ನಡೆದ ಬಹಿರಂಗ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿಅಭಿಪ್ರಾಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬುದ್ದಿವಂತರ ಜಿಲ್ಲೆ ಅಭಿವೃದ್ಧಿ ಕಡೆ ಹೆಜ್ಜೆ ಹಾಕಬೇಕಾಗಿದೆ ಆಲಂಕಾರು ಕಾಂಗ್ರೆಸ್ ಬಹಿರಂಗ ಚುನಾವಣಾ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿಅಭಿಪ್ರಾಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಸ್ಥಳೀಯ ಬೆಳೆಗಾರರ ನಿರ್ಲಕ್ಷಿಸಿ ಅಡಿಕೆ ಆಮದು ನೆಲ್ಯಾಡಿಯಲ್ಲಿ ನಡೆದ ಬಹಿರಂಗ ಚುನಾವಣಾ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಅಭಿಪ್ರಾಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಸೋಲಿನಿಂದ ಭಯಗೊಂಡ ಬಿಜೆಪಿ ಅಭ್ಯರ್ಥಿ, ಸೋಲು ತಪ್ಪಿಸಲು ಮೋದಿಯ ಮೊರೆ ಹೋದ ಜಿಲ್ಲಾ ಬಿಜೆಪಿ ಹಿಂದುತ್ವದ ಭದ್ರಕೋಟೆಯಲ್ಲಿ ಸೋಲಿನ ಭಯದಲ್ಲಿ ಬಿಜೆಪಿ : ಪ್ರದೀಪ್ ಬೇಲಾಡಿಅಭಿಪ್ರಾಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆದ್ದರೂ-ಸೋತರೂ ಮಂಡ್ಯ ಬಿಡಲ್ಲ/ ಮಂಡ್ಯದಲ್ಲೇ ನನ್ನ ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ; ಸುಮಲತಾಅಭಿಪ್ರಾಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆ ರಾಜ್ಯದಲ್ಲಿ ಕಮಲ ಪಡೆ ಹೆಚ್ಚು ಸೀಟು ಗೆಲ್ಲುವುದು ಕಷ್ಟ ಭವಿಷ್ಯ ನುಡಿದ : ಸಾಹಿತಿ ಎಸ್ ಎಲ್ ಭೈರಪ್ಪ !!?ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕುದ್ರೋಳಿಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ಚಾಲನೆ ; ಅಭ್ಯರ್ಥಿ ಪದ್ಮರಾಜ್ ಆರ್. ಗೆಲುವಿಗೆ ಕೈಜೋಡಿಸಿದ ಕಾಂಗ್ರೆಸ್ ಮುಖಂಡರುಅಭಿಪ್ರಾಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸುದ್ದಿಗೋಷ್ಠಿ ಸ್ಥಳೀಯ
ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಪತ್ರಕರ್ತರಿಗೆ ಬೆದರಿಕೆ-ಪತ್ರಿಕೆ ಬಹಿಷ್ಕರಿಸಲು ಕರೆ;ಪತ್ರಿಕಾ ಸ್ವಾತಂತ್ರ್ಯಕ್ಕೆ ಅಡ್ಡಿ ಪಡಿಸುತ್ತಿರುವ ಶಾಸಕರ ವರ್ತನೆಗೆ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಖಂಡನೆ-ಕ್ಷಮೆಯಾಚಿಸಲು ಆಗ್ರಹಅಭಿಪ್ರಾಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್ಅಭಿಪ್ರಾಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಶಾಂತಿ ಸಾಮರಸ್ಯ ಮತ್ತು ಅಭಿವೃದ್ಧಿ ನನ್ನ ಮೂಲ ಮಂತ್ರ ನನ್ನ ಧರ್ಮವನ್ನು ಗೌರವಿಸಿ ಇನ್ನೊಂದು ಧರ್ಮವನ್ನು ದ್ವೇಷಿಸುವ ಕೆಲಸ ಮಾಡಲ್ಲ ಜಾಣ ನಡೆ ಯತ್ತ ಕಾಂಗ್ರೆಸ್ ಅಭ್ಯರ್ಥಿ: ಪದ್ಮರಾಜ್ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ ಮಾರ್ಗದರ್ಶನ ಕಾರ್ಯಾಗಾರ, ಪ್ರತೀಯೊಂದು ಕ್ಷೇತ್ರದಲ್ಲೂ ಶಾಸಕರ ಸೇವೆ ಅಭಿನಂದನಾರ್ಯ: ಕಾವು ಹೇಮನಾಥ ಶೆಟ್ಟಿಅಪಘಾತ ಅಭಿಪ್ರಾಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ ತಾಲೂಕಿನ ಕಾರೊಂದು ತುಮಕೂರಿನಲ್ಲಿ ಸುಟ್ಟು ಕರಕಲಾದ ರೀತಿಯಲ್ಲಿ ಪತ್ತೆ; ಸ್ಥಳಕ್ಕೆ ಆಗಮಿಸಿದ ಶ್ವಾನದಳ ಮತ್ತು FSL ತಂಡಅಭಿಪ್ರಾಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ನಾಳೆ ಮಾ 22: ಹಿಂದೂ ಮುಖಂಡ ಸತ್ಯಜಿತ್ ಸುರತ್ಕಲ್ ರವರ ಪ್ರಮುಖರ ಸಭೆ ಬಿಜೆಪಿಗೆ ಮುಳುವಾಗುತಾರೋ..??? ಬೆಂಬಲಿಸುತಾರೋ...???ಅಭಿಪ್ರಾಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸುದ್ದಿಗೋಷ್ಠಿ ಸ್ಥಳೀಯ
ಸದಾನಂದ ಗೌಡರಿಗೆ ರಾಜ್ಯ" ಒಕ್ಕಲಿಗ ಸಂಘ" ಬೆಂಬಲ. ರಾಜ್ಯದಲ್ಲಿ ಒಕ್ಕಲಿಗರಿಗೆ ಸೀಟು ಹಂಚಿಕೆ ವಿಚಾರ. ಬಿಜೆಪಿ ವಿರುದ್ಧ ಸಿಡಿದೆದ್ದ ಸದಾನಂದ ಗೌಡರ ಮಹತ್ವದ ನಿರ್ಧಾರ ನಾಳೆ ಪ್ರಕಟ. "ಕೈ" ಹಿಡಿಯಲಿದ್ದಾರೆಯೇ ಡಿ. ವಿ.ಎಸ್. .....!!!?ಅಭಿಪ್ರಾಯ ಇತ್ತೀಚಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸುದ್ದಿಗೋಷ್ಠಿ
ನಾಳೆ(ಮಾ 19) ಡಿ.ವಿ.ಸದಾನಂದ ಗೌಡರ ಕುತೂಹಲದ ಪತ್ರಿಕಾ ಗೋಷ್ಠಿ : ರಾಜಕೀಯ ನಿವೃತ್ತಿ ಘೋಷಿಸುತ್ತಾರೆ...? ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆಯೋ !!!? ಎಲ್ಲರ ಚಿತ್ತ...ಗೌಡ ರತ್ತ .....!!!ಅಭಿನಂದನೆ ಅಭಿಪ್ರಾಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ ತಾಲೂಕು ರಾಜ ಕೇಸರಿ ಟಸ್ಟಿನ ನೂತನ ಪದಾಧಿಕಾರಿಗಳ ಆಯ್ಕೆ, ಅಧ್ಯಕ್ಷರಾಗಿ ಸಂದೀಪ್ ಬೆಳ್ತಂಗಡಿ , ಉಪಾಧ್ಯಕ್ಷರಾಗಿ ಪ್ರವೀಣ್ ಪಿಂಟೋ ಸೂರ್ಯPublished
11 months agoon
By
Akkare Newsಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇದರ ಆಶ್ರಯದಲ್ಲಿ ಶ್ರೀ ಮಹಾಲಿಂಗೇಶ್ವರ ಗೋಸೇವಾ ಬಳಗ ಇದರ ನೇತೃತ್ವದಲ್ಲಿ ಮೊಟ್ಟೆತ್ತಡ್ಕದ ರಾಷ್ಟ್ರೀಯ ಗೇರು ಸಂಶೋಧನಾಲಯದ ಬಳಿಯ ಕುರಿಯ ಗ್ರಾಮದಲ್ಲಿ ದೇವಳದ ಗೋವಿಹಾರ ಧಾಮದಲ್ಲಿ ಗೋಲೋಕೋತ್ಸವ ಫೆ.3 ಮತ್ತು 4ರಂದು ಜರುಗಲಿದೆ.
*ಭಜನೆ, ನೃತ್ಯಭಜನೆ, ನೃತ್ಯರೂಪಕ, ಸಂಗೀತ ಸಹಿತ ಹಲವು ಕಾರ್ಯಕ್ರಮ
*ಹೈನುಗಾರರಿಂದ ರಾಸುಗಳ, ಗೋ ಪ್ರೇಮಿಗಳಿಂದ ದೇಸೀ ತಳಿಯ ಗೋವುಗಳ ಪ್ರದರ್ಶನ, ಕುದುವೆ ಸವಾರಿ
*ಭಕ್ತರಿಗೆ ವೈಯುಕ್ತಿಕ ಗೋಪೂಜೆ, ಗೋವಿಗೆ ಆರತಿ, ಗೋಗ್ರಾಸ ನೀಡುವ ಸೇವಾ ಅವಕಾಶ
*ಧಾರ್ಮಿಕ ಶಿಕ್ಷಣದ ಮಕ್ಕಳ ಮತ್ತು ವಿದ್ಯಾರ್ಥಿ ಸಮಾವೇಶ
*ಗೋವಿನ ಉತ್ಪನ್ನಗಳ ಖಾದ್ಯಗಳು, ಗೋಮಯ, ಗೋಮೂತ್ರದಿಂದ ತಯಾರಿಸಲ್ಪಟ್ಟ ಮೂರ್ತಿಗಳು, ಕ್ರಿಮನಾಶಕಗಳು, ಔಷಧಿ ಮಳಿಗೆ
*ಎತ್ತಿನ ಗಾಣದಿಂದ ಕಬ್ಬಿನ ಹಾಲು, ಎಣ್ಣೆಯನ್ನು ತೆಗೆಯುವ ಪ್ರಾತಿಕ್ಷತೆ ಮತ್ತು ಮಾರಾಟ, ಖಾದ್ಯಮೇಳ, ಆಹಾರ ಮೇಳ
ಫೆ.3ಕ್ಕೆ ಬೆಳಿಗ್ಗೆ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ಮಾರ್ಗದರ್ಶನದಲ್ಲಿ ಗಣಪತಿಹೋಮ, ಗೋಸೂಕ್ತ ಹೋಮ, ಗೋಪೂಜೆ ನಡೆಯಲಿದೆ. ಇದೇ ಸಂದರ್ಭ 9 ಗಂಟೆಗೆ ಪಶುಪತಿನಾಥ ಭಜನಾ ಮಂಟಪದಲ್ಲಿ ಶ್ರೀಕ್ಷೇತ್ರ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮಿಜಿ ಭಜನೆಗೆ ಚಾಲನೆ ನೀಡಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆ ಮೈಸೂರು ಇದರ ಪ್ರಾದೇಶಿಕ ನಿರ್ದೇಶಕ ಬಿ.ಜಯರಾಮ ನೆಲ್ಲಿತ್ತಾಯ ಅವರು ಗೌರವ ಉಪಸ್ಥಿತಿಯಲ್ಲಿರುವರು. ಮಧ್ಯಾಹ್ನ ಭಜನೆ, ಕುಣಿತ ಭಜನೆ ನಡೆಯಲಿದೆ. ಸಂಜೆ ಗಂಟೆ 4ಕ್ಕೆ ಒಡಿಯೂರು ಶ್ರೀ ಗುರುದೇವದತ್ತ ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಕೆರೆಯ ಜೀರ್ಣೋದ್ದಾರಕ್ಕೆ ಚಾಲನೆ ನೀಡಲಿದ್ದಾರೆ. ಸಂಜೆ ಗಂಟೆ 4.30ಕ್ಕೆ ಮೊಟ್ಟೆತ್ತಡ್ಕ ನೃತ್ಯ ರಂಜಿನಿ ಕಲಾಲಯದಿಂದ ‘ಕಾಳಿಂಗ ಮರ್ದನ- ಗೋಪಿಕೃಷ್ಣ’ ಎಂಬ ನೃತ್ಯರೂಪಕ ಪ್ರದರ್ಶನಗೊಳ್ಳಲಿದೆ. ಬಳಿಕ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಪುಣ್ಯಕೋಟಿ ನೃತ್ಯರೂಪಕ ಪ್ರದರ್ಶನಗೊಳ್ಳಲಿದೆ. ಸಂಜೆ ಗಂಟೆ 6ರಿಂದ ಡಾ. ವಿದ್ಯಾಭೂಷಣ ಬೆಂಗಳೂರು ಅವರಿಂದ ಭಕ್ತಿ ಭಾವ ಲಹರಿ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು. ಫೆ.೪ಕ್ಕೆ ಗೋವು- ನಾವು ವಿಚಾರ ಸಂಕಿರಣ
ಫೆ.4ಕ್ಕೆ ಬೆಳಿಗ್ಗೆ ಉಡುಪಿ ಅಧಮಾರು ಮಠದ ಹಿರಿಯ ಶ್ರೀಗಳಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದಂಗಳವರು ಮತ್ತು ಶ್ರೀಸಂಸ್ಥಾನ ಗೋರ್ಕಣ, ರಾಮಚಂದ್ರಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ಬೆಳಿಗ್ಗೆ ಗಂಟೆ 9ರಿಂದ ಗೋವು – ನಾವು ವಿಚಾರ ಸಂಕಿರಣ ನಡೆಯಲಿದ್ದು, ಧಾರ್ಮಿಕ ಶಿಕ್ಷಣದ ಮಕ್ಕಳ ಮತ್ತು ವಿದ್ಯಾರ್ಥಿ ಸಮಾವೇಶ ನಡೆಯಲಿದೆ. ಗೋಫಲ ಟ್ರಸ್ಟ್ನ ಅಧ್ಯಕ್ಷ ಕೋಂಕೊಡಿ ಪದ್ಮನಾಭ ಅವರು ದೀಪಪ್ರಜ್ವಲನೆ ಮಾಡಲಿದ್ದು, ಸೌತಡ್ಕ ಶ್ರೀ ಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ರಾವ್, ಗೋಸಾಡ ಅಮೃತಧಾರ ಗೋಬ್ಯಾಂಕ್ ಅಧ್ಯಕ್ಷ ಮುರಳೀಧರ ಪ್ರಭು, ಬದಿಯಡ್ಕ ನೆಕ್ಕರೆ ಕೆಲೆಯ ಸುಬ್ರಹ್ಮಣ್ಯ ಪ್ರಸಾದ್, ಕರ್ನಾಟಕ ದಕ್ಷಿಣ ಪ್ರಾಂತೀಯ ಗೋಸೇನಾ ಪ್ರಮುಖ ಪ್ರವೀಣ್ ಸರಳಾಯ, ಪಶುವೈದ್ಯ ಡಾ. ಎಂ.ಕೆ.ಕೃಷ್ಣಭಟ್ ವಿಚಾರ ಸಂಕಿರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ ಗಂಟೆ 3 ರಿಂದ ಭಕ್ತಿಭಾವ ಸತ್ಸಂಗ, ಸಂಜೆ ಗಂಟೆ 6.30ರಿಂದ ವಿದುಷಿ ನಾಟ್ಯರಂಗ ಪುತ್ತೂರು ಇದರ ಮಂಜುಳ ಸುಬ್ರಹ್ಮಣ್ಯ ಅವರಿಂದ ಧರ್ಮದೇನು ಎಂಬ ನೃತ್ಯರೂಪಕ ಪ್ರದರ್ಶನಗೊಳ್ಳಲಿದೆ.
ಗೋಲೋಕೋತ್ಸವದ ವಿಶೇಷತೆ:
ಎರಡು ದಿನದ ಗೋಲೋಕೋತ್ಸವದಲ್ಲಿ ಹೈನುಗಾರರಿಂದ ರಾಸುಗಳ ಮತ್ತು ಗೋ ಪ್ರೇಮಿಗಳಿಂದ ದೇಸೀ ತಳಿಯ ಗೋವುಗಳ ಪ್ರದರ್ಶನ, ಕುದುವೆ ಸವಾರಿ ಇದೆ. ಕೆಎಂಎಫ್ ಉತ್ಪನ್ನಗಳು, ಬಾದಾಮ್ ಹಾಲು, ಲಸ್ಸಿ, ಮಜ್ಜಿಗೆ ಹಾಗೂ ಗೋವಿನ ಉತ್ಪನ್ನ ಖಾದ್ಯಗಳು ಇರಲಿದ್ದು, ಗೋಮಯ, ಗೋಮೂತ್ರದಿಂದ ತಯಾರಿಸಲ್ಪಟ್ಟ ಮೂರ್ತಿಗಳು, ಕ್ರಿಮನಾಶಕಗಳು, ಔಷಧಿ ಮಳಿಗೆ, ಎತ್ತಿನ ಗಾಣದಿಂದ ಕಬ್ಬಿನ ಹಾಲು, ಎಣ್ಣೆಯನ್ನು ತೆಗೆಯುವ ಪ್ರಾತಿಕ್ಷತೆ ಮತ್ತು ಮಾರಾಟ, ಖಾದ್ಯಮೇಳ, ಆಹಾರ ಮೇಳ, ಕುಡಿಯುವ ಶುದ್ಧನೀರು, ಊಟೋಪಚಾರದ ವ್ಯವಸ್ಥೆ ಇರಲಿದೆ. ಪೂರ್ವಾಹ್ನ ಗಂಟೆ 8ರಿಂದ ಹೋಮ, ಗೋಪೂಜೆ, ನೋಂದಾವಣೆಗೆ ಅವಕಾಶವಿದ್ದು, ಭಕ್ತರಿಗೆ ವೈಯುಕ್ತಿಕ ಗೋಪೂಜೆ, ಗೋವಿಗೆ ಆರತಿ, ಗೋಗ್ರಾಸ ನೀಡಲು ಅವಕಾಶವಿದೆ. ಗೋ ಸೇವಾ ರಶೀದಿ ಪಡೆದು ಸೇವೆಯಲ್ಲಿ ಪಾಲ್ಗೊಳ್ಳುವಂತೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ವಿನಂತಿಸಿದರು.