ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಪಘಾತ

ಪುತ್ತೂರು: ಕಬಕ ಬೈಕ್ ಹಾಗೂ ಟಿಪ್ಪರ್ ನಡುವೆ ಢಿಕ್ಕಿ ಸಂಭವಿಸಿ, ಬೈಕ್ ಸಹಸವಾರೆ ಶಿಕ್ಷಕಿ ಮೃತ

Published

on

ಪುತ್ತೂರು: ಬೈಕ್ ಹಾಗೂ ಟಿಪ್ಪರ್ ನಡುವೆ ಢಿಕ್ಕಿ ಸಂಭವಿಸಿ, ಬೈಕ್ ಸಹಸವಾರೆ ಶಿಕ್ಷಕಿಯೋರ್ವರು ಮೃತಪಟ್ಟ ಘಟನೆ ಕಬಕ ಸಮೀಪದ ಪೋಳ್ಯ ಎಂಬಲ್ಲಿ ಸೋಮವಾರ ನಡೆದಿದೆ.





ಬೈಕ್ ನ ಹಿಂಬದಿ ಸವಾರೆ ಮಾಣಿ ಖಾಸಗಿ ಶಾಲಾ ಶಿಕ್ಷಕಿ ಅನಿತಾ(35) ಮೃತಪಟ್ಟವರು. ಬೈಕ್ ಸವಾರರಾಗಿದ್ದ ಇಡ್ಕಿದು ಗ್ರಾಮದ ಮಿತ್ತೂರು ಮದಕ ನಿವಾಸಿ ಅನಿತಾ ಅವರ ಪತಿ ಸುರೇಶ್ ಕುಲಾಲ್ ಹಾಗೂ ಜತೆಗಿದ್ದ ಮಗು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement