ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
94ಸಿ ಗೆ ಪಿಡಿಒಗಳಿಂದ ದೃಡೀಕರಣ ಪತ್ರ ಕೇಳಬೇಡಿ ಮನೆ ಕಟ್ಟಿಕೊಂಡಿದ್ದಲ್ಲಿ ಅರ್ಜಿಯನ್ನು ಪುರಸ್ಕರಿಸಿ: ತಹಶಿಲ್ದಾರ್ ಗೆ ಶಾಸಕರ ಸೂಚನೆಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆPublished
11 months agoon
By
Akkare Newsಪುತ್ತೂರು; ಗ್ರಾಮೀಣ ಭಾಗದ ಬಡವರು ಸರಕಾರಿ ಜಾಗದಲ್ಲಿಮನೆ ಕಟ್ಟಿಕೊಂಡಿದ್ದರೆ ಅವರಿಗೆ ಹಕ್ಕು ಪತ್ರ ಕೊಡಬೇಕು, 94 ಸಿ ಅರ್ಜಿ ಜೊತೆಗೆ ಗ್ರಾಮದ ಪಿಡಿಒಗಳಿಂದ ದೃಡೀಕರಣ ಪತ್ರ ಬೇಕು ಎಂದು ತಹಶಿಲ್ದಾರ್ ಹೇಳುತ್ತಿದ್ದು ಯಾವುದೇ ಕಾರಣಕ್ಕೂ ಪಿಡಿಒಗಳಿಂದ ದೃಡೀಕರಣ ಪತ್ರ ಕೇಳಬೇಡಿಎಂದುಶಾಸಕರಾದ ಅಶೋಕ್ ರೈ ತಹಶಿಲ್ದಾರ್ ಗೆ ಸೂಚನೆ ನೀಡಿದರು.
ತಾಪಂ ಕಚೇರಿಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿಮಾತನಾಡಿದ ಶಾಸಕರು ಈ ಸೂಚನೆಯನ್ನು ನೀಡಿದ್ದಾರೆ.
ಹಕವಾರು 94 ಸಿ ಅರ್ಜಿಗಳು ಪಿಡಿಒ ದೃಡೀಕರಣ ಪತ್ರವಿಲ್ಲದ ಕಾರಣಕ್ಕೆ ವಿಲೇವಾರಿಯಾಗಿಲ್ಲ ಎಂದು ಸಭೆಗೆ ತಹಶಿಲ್ದಾರ್ ತಿಳಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕರು ಎರಡು ವರ್ಷದ ಹಿಂದೆ ಬಂದ ಪಿಡಿಒಗೆ ಹತ್ತು ವರ್ಷಗಳಿಂದ ಆ ಮನೆ ಅಲ್ಲಿದೆ ಎಂಬ ಮಾಹಿತಿ ಇರ್ಲಿಕ್ಕಿಲ್ಲ.ಅಕ್ಕಪಕ್ಕದ ಮನೆಯವರಲ್ಲಿ ಕೇಳಿ ದೃಡೀಕರಣ ಮಾಡಿ ದೃಡೀಕರಣ ಪತ್ರವಿಲ್ಲದೆ ಬಾಕಿ ಇರುವ ಎಲ್ಲಾ ಅರ್ಜಿಗಳನ್ನು ವಿಲೇವಾರಿಮಾಡಬೇಕು.
ಬಡವರು ಮನೆ ಕಟ್ಟಿರುವ ಜಾಗಕ್ಕೆ ಅರ್ಜಿ ಹಾಕಿದ್ದಾರೆ, ಅವರಿಗೆ ಮನೆ ಕಟ್ಟಿಕೊಂಡ ಜಾಗ ಬಿಟ್ಟು ಬೇರೆ ಜಾಗ ಇಲ್ಲ.ಬಡವರಿಗೆ ತೊಂದರೆ ನೀಡುವ ಕೆಲಸವನ್ನು ಯಾರೂ ಮಾಡಬಾರದು. 94 ಸಿ ಯ ಎಷ್ಟು ಅರ್ಜಿ ಯಾವ ಕಾರಣಕ್ಕೆ ಬಾಕಿಯಾಗಿದೆ ಎಂಬುದನ್ನು ನನ್ನಗಮನಕ್ಕೆ ತರಬೇಕು ಎಂದುಶಾಸಕರು ಸೂಚನೆ ನೀಡಿದರು.