ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಂತರರಾಷ್ಟ್ರೀಯ

ಪುತ್ತೂರಿನಲ್ಲಿ ಅಂತರ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ: 22.5 ಎಕ್ರೆ ಜಾಗ ಮಂಜೂರು- ಕೆ.ಸಿ.ಎ.ಗೆ ಹಸ್ತಾಂತರ

Published

on

ಕಬಕದಲ್ಲಿ ಆರಂಭಗೊಳ್ಳಿರುವ ಅಂತರ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಪುತ್ತೂರು ಶಾಸಕರ ಪ್ರಯತ್ನದಿಂದ ಸುಮಾರು 22.5 ಎಕ್ರೆ ಜಾಗ ಮಂಜೂರಾಗಿದ್ದು ಜಾಗವನ್ನು ಕರ್ನಾಟಕ ಕ್ರಿಕೆಟ್ ಅಸೋಸಿಯೇಶನ್ ಸಂಸ್ಥೆಗೆ ಹಸ್ತಾಂತರ ಮಾಡಲಾಯಿತು.





ಪುತ್ತೂರು ಸಹಾಯಕ ಕಮಿಷನರ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಸ್ತಾಂತರ ಪ್ರಕ್ರಿಯೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಪುತ್ತೂರಿನಲ್ಲಿ ಅಂತರ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಆರಂಭಗೊಳ್ಳುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಸ್ಟೇಡಿಯ. ಕಾರಣಕ್ಕೆ ಪುತ್ತೂರು‌ಮುಂದಿನದಿನಗಳಲ್ಲಿ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲಿದೆ. ಎಂದು ಹೇಳಿದರು.

Continue Reading
Click to comment

Leave a Reply

Your email address will not be published. Required fields are marked *

Advertisement