ಅಭಿವೃದ್ಧಿ ಕಾರ್ಯಗಳು ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ತಾಜಾ ಸುದ್ದಿ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸ್ಥಳೀಯ
ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭರ್ಜರಿ ಸರ್ಜರಿ : 33 ಡಿವೈಎಸ್‌ಪಿ ಸೇರಿದಂತೆ 132 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ, ರಾಜ್ಯ ಸರಕಾರ ಆದೇಶ.Published
11 months agoon
By
Akkare Newsಮಂಗಳೂರು(ಬೆಂಗಳೂರು): ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭರ್ಜರಿ ಸರ್ಜರಿ ಮಾಡಲಾಗಿದೆ. 33 ಡಿವೈಎಸ್‌ಪಿ ಸೇರಿದಂತೆ 132 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಪುತ್ತೂರು ನಗರ ಠಾಣೆಯ ಇನ್ಸ್ ಪೆಕ್ಟರ್ ಸುನಿಲ್ ಕುಮಾರ್ ಎಂ ಎಸ್ ಅವರನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಸುಳ್ಯ ವೃತ್ತ ನಿರೀಕ್ಷಕ ಮೋಹನ್ ಕೊಠಾರಿ ಅವರನ್ನು ಮಂಗಳೂರಿನ ಡಿಸಿಆರ್‌ಇ ಗೆ ವರ್ಗಾಯಿಸಲಾಗಿದೆ.