ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿವೃದ್ಧಿ ಕಾರ್ಯಗಳು

ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭರ್ಜರಿ ಸರ್ಜರಿ : 33 ಡಿವೈಎಸ್‌ಪಿ ಸೇರಿದಂತೆ 132 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ, ರಾಜ್ಯ ಸರಕಾರ ಆದೇಶ.

Published

on

ಮಂಗಳೂರು(ಬೆಂಗಳೂರು): ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭರ್ಜರಿ ಸರ್ಜರಿ ಮಾಡಲಾಗಿದೆ. 33 ಡಿವೈಎಸ್‌ಪಿ ಸೇರಿದಂತೆ 132 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಪುತ್ತೂರು ನಗರ ಠಾಣೆಯ ಇನ್ಸ್ ಪೆಕ್ಟರ್ ಸುನಿಲ್ ಕುಮಾರ್ ಎಂ ಎಸ್ ಅವರನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಸುಳ್ಯ ವೃತ್ತ ನಿರೀಕ್ಷಕ ಮೋಹನ್ ಕೊಠಾರಿ ಅವರನ್ನು ಮಂಗಳೂರಿನ ಡಿಸಿಆರ್‌ಇ ಗೆ ವರ್ಗಾಯಿಸಲಾಗಿದೆ.










Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version