ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಕುಟಿನೋಪ್ಪಿನಡ್ಕ - ಖಂಡಿಗ- ರಸ್ತೆ ಕಾಂಕ್ರೀಟ್‌ಗೆ ಶಾಸಕರಿಂದ ಶಿಲಾನ್ಯಾಸ ೫ ವರ್ಷಗಳಲ್ಲಿ ಗ್ರಾಮೀಣ ರಸ್ತೆಗಳು ಬಹುತೇಕ ಅಭಿವೃದ್ದಿ : ಅಶೋಕ್ ರೈಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆPublished
11 months agoon
By
Akkare Newsಪುತ್ತೂರು: ಗ್ರಾಮೀಣ ರಸ್ತೆಗಳ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡಲಿದ್ದು ಮುಂದಿನ ೫ ವರ್ಷದೊಳಗೆ ಬಹುತೇಕ ಗ್ರಾಮೀಣ ರಸ್ತೆಗಳು ಅಭಿವೃದ್ದಿ ಮಾಡುವ ಪಣತೊಟ್ಟಿದ್ದೇನೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.ಅವರು ಒಳಮೊಗ್ರು ಗ್ರಾಮದ ಕುಡಿನೋಪ್ಪಿನಡ್ಕ-ಖಂಡಿಗ-ಇಡಿಂಜಿಲ ರಸ್ತೆ ಕಾಂಕ್ರೀಟ್‌ಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.
ಈ ರಸ್ತೆಯನ್ನು ಕಾಂಕ್ರೀಟ್ ಮಾಡಿಸಿಕೊಡುವುದಾಗಿ ಚುನವಣಾ ಸಮಯದಲ್ಲಿ ಭರವಸೆ ನೀಡಿದ್ದೆ. ಗ್ರಾಮಸ್ಥರ ಬೇಡಿಕೆಯಂತೆ ೨೦ ಲಕ್ಷ ಅನುದಾನವನ್ನು ನೀಡಿದ್ದೇನೆ. ಗ್ರಾಮಸ್ಥರು ತೆರಳುವ ಒಳರಸ್ತೆಗಳು ಅಭಿವೃದ್ದಿಯಾಗಬೇಕು, ಗ್ರಾಮದ ಬಡವರ ಮನೆಗೆ ತೆರಳುವ ರಸ್ತೆಗಳು ಕೂಡಾ ಸಂಚಾರಕ್ಕೆ ಯೋಗ್ಯವಾಗಿರಬೇಕು ಹಾಗಿದ್ದಲ್ಲಿ ಮಾತ್ರ ಹಳ್ಳಿಗಳ ಉದ್ದಾರವಾಗ್ತದೆ. ಗ್ರಾಮಗಳ ಅಭಿವೃದ್ದಿಯದರೆ ಮಾತ್ರ ದೇಶ ಅಭಿವೃದ್ದಿ ಕಾಣಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಇಲ್ಲಿನ ರಸ್ತೆಯನ್ನು ಪೂರ್ತಿಯಗಿ ಕಾಂಕ್ರೀಟ್ ಮಾಡಲಾಗುವುದು ಗ್ರಾಮದ ಜನತೆ ಅಭಿವೃದ್ದಿಗಾಗಿ ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ ಮಾತನಾಡಿ ಒಳಮೊಗ್ರು ಗ್ರಾಮದ ಇಡಿಂಜಿಲ ರಸ್ತೆ ಬಹುಕಾಲದ ಬೇಡಿಕೆಯಾಗಿದ್ದು ಈ ಬರಿ ಯೋಗ ಕೂಡಿ ಬಂದಿದೆ. ರಾಜಕೀಯ ದುರುದ್ದೇಶದಿಂದ ಇಲ್ಲಿನ ರಸ್ತೆಯನ್ನು ಅಭಿವೃದ್ದಿ ಮಾಡಿರಲಿಲ್ಲ ಎಂಬ ವಿಚಾರವನ್ನು ಗ್ರಾಮಸ್ಥರು ತಿಳಿಸಿದ್ದಾರೆ.
ಅಭಿವೃದ್ದಿಯಲ್ಲಿ ರಾಜಕೀಯ ಮಾಡಿದರೆ ಗ್ರಾಮಗಳ ಅಭಿವೃದ್ದಿ ಸಾಧ್ಯವೇ ಇಲ್ಲ ಎಂದು ಹೇಳಿದರು.ಒಳಮೊಗ್ರು ವಲಯ ಅಧ್ಯಕ್ಷರಾದ ಅಶೋಕ್ ಪೂಜಾರಿ, ಉಪಾಧ್ಯಕ್ಷರಾದ ಮಹಮ್ಮದ್, ನ್ಯಾಯವಾದಿ ಕುಂಬ್ರ ದುರ್ಗಾಪ್ರಸಾದ್ ರೈ, ಹಿರಿಯ ಕಾಂಗ್ರೆಸ್ ಮುಖಂಡ ಪಂಜಿಗುಡ್ಡೆ ಈಶ್ವರಭಟ್, ಗ್ರಾಪಂ ಮಾಜಿ ಉಪಾಧ್ಯಕ್ಷ ಇಸುಬು ಕೆ, ಒಳಮೊಗ್ರು ಗ್ರಾಪಂ ಸದಸ್ಯರುಗಳಾದ ಸುಂದರಿ, ಶಾರದಾ, ಬಿ ಸಿ ಚಿತ್ರಾ, ಶೀನನಾಯ್ಕ, ವಿನೋದ್ ಶೆಟ್ಟಿ ಮುಡಾಲ, ಕಾಂಗ್ರೆಸ್ ಮುಖಂಡರುಗಳಾದ ಕೆ ಮಹಮ್ಮದ್ , ಕೆ ಪಿ ಮಹಮ್ಮದ್, ಚಂದ್ರಾವತಿ ಅಡ್ಕ, ಗೋವಿಂದ ನಾಯ್ಕ ಅಡ್ಕ, ನಾರಾಯಣ ನಾಯ್ಕ ಖಂಡಿಗ, ರವಿನಾಯ್ಕ ಖಂಡಿಗ, ಹರಿಣಾಕ್ಷಿ ಖಂಡಿಗ, ಮಹಾಬಲ ನಾಯ್ಕ ಖಂಡಿಗ, ಅಶ್ವಥ್, ಮುಸ್ತಫಾ ಕೆ ಪಿ, ಬೂತ್ ಅಧ್ಯಕ್ಷರುಗಳಾದ ಅಝೀಝ್ ನೀರ್ಪಾಡಿ, ಮುನೀರ್ ಉಜಿರೋಡಿ, ಕೆ ಪಿ ಹಸನ್, ಅಸ್ಸಿ ಇಡಿಂಜಿಲ, ಮಹಮ್ಮದ್ ಕುಂಞಿ ಇಡಿಂಜಿಲ, ಅಬೂಬಕ್ಕರ್ ನೀರ್ಪಾಡಿ, ಉಸ್ಮಾನ್ ನೀರ್ಪಾಡಿ, ಇಸುಬು ಹಾಜಿ ಕೈಕಾರ, ಎಂ ಎಂ ಹಸೈನಾರ್, ಅಬ್ದುಲ್ಲ ಮುಸ್ಲಿಯಾರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಬದ್ರುನ್ನಿಸಾ,ಇಬ್ರಾಹಿಂ ಬಾಳಯ, ಕಮಲ ನಾಣಿಲ್ತಡ,, ಎಸ್‌ಡಿಎಂಸಿ ಅಧ್ಯಕ್ಷ ಹಂಝ ಉಜಿರೋಡಿ, ಮೊದಲಾದವರು ಉಪಸ್ಥಿತರಿದ್ದರು.ಶಶಿಕಿರಣ್ ರೈ ಸ್ವಾಗತಿಸಿದರು. ಒಳಮೊಗ್ರು ಗ್ರಾಪಂ ಉಪಾಧ್ಯಕ್ಷರಾದ ಅಶ್ರಫ್ ಉಜಿರೋಡಿ ವಂದಿಸಿದರು.