ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿಪ್ರಾಯ

ಮಂಗಳೂರು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ಡೇಟ್ ಫಿಕ್ಸ್. ಪ್ರೆ 17 ರಂದು ಕಾರ್ಯಕರ್ತರ ಸಮಾವೇಶ :ಡಿಕೆ ಶಿವಕುಮಾರ್

Published

on

ಬೆಂಗಳೂರು: ಫೆ.17ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ ಕ ಶಿವಕುಮಾ‌ರ್ ತಿಳಿಸಿದ್ದಾರೆ.





ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ಕಳೆದ ತಿಂಗಳಲ್ಲೆ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸುವ ಬಗ್ಗೆ ತೀರ್ಮಾನಿಸಲಾಗಿತ್ತು ಆದರೆ ಕಾರಾಣಾಂತರದಿಂದ ಅದನ್ನು ಮುಂದೂಡಲಾಗಿತ್ತು ಪ್ರಸ್ತುತ ಫೆ.7ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವೇತೃತ್ವದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version