ಕೋಡಿಂಬಾಡಿ: ಜ 13, ಸ್ನಾತಕೋತ್ತರ ಸಂಶೋಧನಾ ಕೇಂದ್ರ ಸಂತ ಫಿಲೋಮಿನ ಕಾಲೇಜ್ ಪುತ್ತೂರು ಮತ್ತು ಸರ್ಕಾರಿ ಪ್ರೌಢಶಾಲಾ ಶಾಂತಿನಗರ ಕೋಡಿಂಬಾಡಿ ಇದರ ಜಂಟಿ ಆಶ್ರಯದಲ್ಲಿ ಆರೋಗ್ಯ ಮತ್ತು ನೈರ್ಮಲ್ಯ ಎಂಬ ಕಾರ್ಯಕ್ರಮವನ್ನು ಸರ್ಕಾರಿ ಪ್ರೌಢಶಾಲೆ ಶಾಂತಿನಗರ...
ಉದ್ಯೋಗಾಂಕ್ಷಿಗಳೇ ಗಮನಿಸಿ, ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಹಾಯಕ ಇಂಜಿನಿಯರ್ (ಅಗ್ನಿಶಾಮಕ), ಸಹಾಯಕ ಕಾರ್ಯನಿರ್ವಾಹಕ (ಕಾರ್ಯದರ್ಶಿ) ಮತ್ತು ವ್ಯವಸ್ಥಾಪಕ (ಸುರಕ್ಷತೆ) ಹುದ್ದೆಗಳು ಖಾಲಿಯಿದ್ದು, ಆಸಕ್ತರು ಕೊನೆಯ ದಿನದ ಮೊದಲೇ ಅರ್ಜಿ ಸಲ್ಲಿಸುವುದು ಉತ್ತಮ. ಮಂಗಳೂರು...
ಮುಖ್ಯಮಂತ್ರಿ ಸಿದ್ದರಾಮಯ್ಯನ: ನಾನು ಅಯೋಧ್ಯೆಗೆ ತೆರಳುತ್ತೇನೆ, ಅಯೋಧ್ಯೆಗೆ ಹೋಗಿ ರಾಮನ ದರ್ಶನ ಪಡೆಯುತ್ತೇನೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಹೌದು, ಅಯೋಧ್ಯೆಯ ರಾಮ ಮಂದಿರ ಟ್ರಸ್ಟ್ ಮಂದಿರದ ಉದ್ಘಾಟನೆಗೆ ಬರುವಂತೆ ಕಾಂಗ್ರೆಸ್ ಗೆ...
ಲೋಕಸಭಾ ಚುನಾವಣೆ- ರಾಜ್ಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ !!ಮುಂಬರುವ ಲೋಕಸಭಾ ಚುನಾವಣೆಯ ಕಾವು ಇದೀಗ ದೇಶಾದ್ಯಂತ ರಂಗೇರಿದೆ. ಇದರ ನಡುವೆಯೇ ಅಭ್ಯರ್ಥಿಗಳ ಆಯ್ಕೆ ಕೂಡ ನಡೆಯುತ್ತಿದ್ದು, ಲಾಭಿಗಳು ಕೂಡ ಜೋರಾಗಿದೆ. ಇದರೆಡೆಯಲ್ಲಿ ರಾಜ್ಯದಲ್ಲಿ ಬಿಜೆಪಿ...
ಬೆಟ್ಟಂಪಾಡಿ: ಇಲ್ಲಿನ ಚೆಲ್ಯಡ್ಕ ಶ್ರೀ ದುರ್ಗಾ ನಿಲಯ’ದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಸಂಪೂರ್ಣ ಶ್ರೀದೇವಿ ಮಹಾತ್ಮ’ ಯಕ್ಷಗಾನ ಬಯಲಾಟ ಜ.14ರಂದು ರಾತ್ರಿ ನಡೆಯಲಿದೆ. ರಾತ್ರಿ 8.30 ಕ್ಕೆ ಚೌಕಿಪೂಜೆ ನಡೆದು...
ಕಡಬ: ಸುಬ್ರಹ್ಮಣ್ಯ ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿನಿ ತೃಪ್ತಿ ತೀವ್ರ ಅನಾರೋಗ್ಯದಿಂದ ಜ 11ರಂದು ರಾತ್ರಿ ನಿಧಾನರಾಗಿದ್ದಾರೆ.ಈಕೆಯನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃಪಟ್ಟಿರುವುದಾಗಿ ತಿಳಿದು...
ಮಂಗಳೂರು: ಸರಕಾರಿ ಜಾಗದಲ್ಲಿ ಅಥವಾ ಬೇರೆ ಯಾವುದೇ ಜಾಗದಲ್ಲಿ ಮನೆ ಮಾಡಿಕೊಂಡು ವಾಸ್ತವ್ಯ ಇರುವ ಕುಟುಂಬಗಳಿಗೆ ಮನೆ ದಾಖಲೆ ಇಲ್ಲ ಎಂದು ಗ್ರಾಪಂ ಗಳು ಕುಡಿಯುವ ನೀರಿನ ಸಂಪರ್ಕ ನೀಡುತ್ತಿಲ್ಲ. ಇದು ತಪ್ಪು ಕುಡಿಯುವ ನೀರು...
ಪ್ರವಾಸಿಗರೇ ಗಮನಿಸಿ, ಲಕ್ಷದ್ವೀಪಕ್ಕೆ ಹೋಗುವ ಪ್ಲಾನ್ ನಲ್ಲಿದ್ದಿರಾ?? ಹಾಗಿದ್ರೆ ನಿಮಗೆ ಗುಡ್ ನ್ಯೂಸ್ ಇಲ್ಲಿದೆ ನೋಡಿ!!ದಕ್ಷಿಣ ಕನ್ನಡ ಜಿಲ್ಲಾಡಳಿತ ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಪ್ರವಾಸಿ ಹಡಗು ಆರಂಭ ಮಾಡಲು ಮುಂದಾಗಿದೆ.ಮಂಗಳೂರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ...
ಕೋಡಿಂಬಾಡಿ. ಜ 10, ಕೋಡಿಂಬಾಡಿ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವು ಪಂಚಾಯತ್ ನಿಂದ ಅರ್ಬಿ ಕಾಪು ತನಕ ಸ್ವಚ್ಛ ಮಾಡಲಾಯಿತು, ಮಾರ್ಗದ ಬದಿಯಲ್ಲಿ ಪ್ರಯಾಣಿಕರು ಕಸ ಬಿಸಡುವದರಿಂದ ನಮ್ಮ ಗ್ರಾಮ ಮಾಲಿನ್ಯವಾಗುತ್ತದೆ, ಮುಂದಿನ ದಿನಗಳಲ್ಲಿ...
ಬಂಟ್ವಾಳ.ಜ 11, ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ ಕೋಡ್ಲೆ ಪರಿಸರದಲ್ಲಿ ಶಾಲಾ ಮಕ್ಕಳಿಂದ ತ್ಯಾಜ್ಯ ಹೆಕ್ಕಿಸಿದ ಮಹಿಳೆಯೋರ್ವರ ಮೇಲೆ ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಾಗಿರುವ ಬೆನ್ನಲ್ಲೇ, ಶಾಲಾ ಮಕ್ಕಳ ಪೋಷಕರ ಸಹಿತವಾಗಿ ಆ ಭಾಗದ ಗ್ರಾಮಸ್ಥರು...