ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ಫೆಬ್ರವರಿ (5) ಪುತ್ತಿಲ ಪರಿವಾರ ಮಹತ್ವದ ಸಭೆ ಬಿಜೆಪಿ ಸೇರ್ಪಡೆಗೆ ಅಂತಿಮ ನಿರ್ಧಾರ…!!!

Published

on

ಪುತ್ತೂರು : ಪುತ್ತಿಲ ಪರಿವಾರದ ಸಮಾಲೋಚನಾ ಸಮಾವೇಶ ಫೆ.5 ರಂದು ಕೋಟೇಚಾ ಹಾಲ್ ನಲ್ಲಿ ನಡೆಯಲಿದೆ.ಪ್ರಸನ್ನ ಮಾರ್ತ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಶ್ರೀಕೃಷ್ಣ ಉಪಾಧ್ಯಾಯ ಅವರು ಸಂಘಟನಾ ಸಂದೇಶ ನೀಡಲಿದ್ದಾರೆ. ಅರುಣ್ ಕುಮಾರ್ ಪುತ್ತಿಲ ಉಪಸ್ಥಿತಿ ವಹಿಸಲಿದ್ದಾರೆ.ಲೋಕಸಭಾ ಚುನಾವಣೆ ಹಿನ್ನೆಲೆ ಪುತ್ತಿಲ ಪರಿವಾರದ ಈ ಸಮಾಲೋಚನಾ ಸಮಾವೇಶ ಭಾರೀ ಮಹತ್ವ ಪಡೆದಿದ್ದು, ಕಾರ್ಯಕರ್ತರ ಬಳಿ ಅವರ ಅಭಿಪ್ರಾಯ ಸಂಗ್ರಹಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.





ಬಿಜೆಪಿ ಸೇರ್ಪಡೆಯ ವಿಚಾರ ಬಹಳಷ್ಟು ಸದ್ದು ಮಾಡುತ್ತಿದ್ದು, ಈ ವಿಚಾರದಲ್ಲಿ ಅಭಿಪ್ರಾಯ ಸಂಗ್ರಹ ಸಮಾಲೋಚನೆ ನಡೆಯುವ ಸಾಧ್ಯತೆಯಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement