ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪ್ರಗತಿಪಥದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ. 250 ಕಾಮಗಾರಿಗಳಿಗೆ ಗುದ್ದಲಿ ಪೂಜೆ-ಶಾಸಕ ಅಶೋಕ್ ಕುಮಾರ್ ರೈಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿPublished
2 years agoon
By
Akkare News
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು ೨೫೦ ಕಾಮಗಾರಿಗಳ ಗುದ್ದಲಿಪೂಜೆ ನಡೆಸಲು ಬಾಕಿ ಇದ್ದು ಸಮಯದ ಅಭಾವದಿಂದ ಹಗಲು ರಾತ್ರಿ ಶಿಲಾನ್ಯಾಸ ನಡೆಸಬೇಕಾದ ಅನಿವಾರ್ಯತೆ ಬಂದೊದಗಿದ್ದು ಮುಂದಿನ ೧೫ ದಿನದೊಳಗೆ ಎಲ್ಲಾ ಕಾಮಗಾರಿಗಳಿಗೂ ಶಿಲಾನ್ಯಾಸ ಮಾಡಬೇಕಾಗಿದ್ದು , ಶಿಲಾನ್ಯಾಸ ಮಡದೇ ಇದ್ದಲ್ಲಿ ಅನುದಾನವೂ ಕಡಿತವಾಗುವ ಆತಂಕವಿದೆ ಎಂದು ಹೇಳಿದರು.
ಈಗಾಗಲೇ ಪುಣಚ, ಆರ್ಯಾಪು, ಕೆದಂಬಾಡಿ, ಕೆಯ್ಯೂರು, ಅರಿಯಡ್ಕ, ನರಿಮೊಗ್ರು, ಮುಂಡೂರು, ಕೋಡಿಂಬಡಿ, ಉಪ್ಪಿನಂಗಡಿ, ಹಿರೆಬಂಡಾಡಿ, ಬಡಜತ್ತೂರು, ಪಾಣಾಜೆ, ಬೆಟ್ಟಂಪಾಡಿ, ನೆಟ್ಟನಿಗೆ ಮುಡ್ನೂರು, ವಿಟ್ಲ, ಕಬಕ, ಕೊಡಿಪ್ಪಾಡಿ, ಪುತ್ತೂರು ನಗರ, ಚಿಕ್ಕಮುಡ್ನೂರು, ಬಡನ್ನೂರು, ಮಾಡ್ನೂರು, ಕೊಳ್ತಿಗೆ, ಕೆಮ್ಮಿಂಜೆ, ಪೆರ್ನೆ, ಕೆದಿಲ, ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಎರಡು ಹಂತದ ಗುದ್ದಲಿಪೂಜೆ ಕಾರ್ಯಕ್ರಮವನ್ನು ನಡೆಸಲಾಗಿದ್ದು ಗ್ರಾಮಸ್ಥರ ಬೇಡಿಕೆ ಇರುವ ರಸ್ತೆಗಳಿಗೆ ಹೆಚ್ಚಿನ ಗುದ್ದಲಿಪೂಜೆ ನಡೆಸಲಾಗಿದೆ ಮತ್ತು ಅನುದಾನವನ್ನು ತರಿಸಲಾಗಿದೆ ಎಂದು ಶಾಸಕರು ತಿಳಿಸಿದರು.
ರಾತ್ರಿ ೧೦ ರ ಬಳಿಕವೂ ಶಿಲಾನ್ಯಾಸ…!
ರಾತ್ರಿ ಹತ್ತು ಗಂಟೆಯ ಬಳಿಕವೂ ಗ್ರಾಮಗಳಲ್ಲಿ ರಸ್ತೆ ಶಿಲಾನ್ಯಾಸ ನಡೆಯುತ್ತಿದೆ. ಹಗಲು ಹೊತ್ತಿನಲ್ಲಿ ವಿವಿಧ ಕಾರ್ಯಕ್ರಮಗಳ ಒತ್ತಡವಿರುವ ಕಾರಣ ರಾತ್ರಿವೇಳೆ ಶಿಲಾನ್ಯಾಸ ನಡೆಸಬೇಕಾದ ಪರಿಸ್ಥಿತಿ ಇದೆ. ಒಂದೆಡೆ ಸಾರ್ವಜನಿಕರ ಭೇಟಿ ಇನ್ನೊಂದೆಡೆ ಕಾರ್ಯಕ್ರಮಗಳ ಒತ್ತಡವೂ ಇದೆ. ಅಭಿವೃದ್ದಿ ಕಾಮಗಾರಿಗಳಿಗೂ ಒತ್ತು ನೀಡಬೇಕಾದ ಕಾರಣ ರಾತ್ರಿ ಹಗಲು ಎನ್ನದೆ ಕ್ಷೇತ್ರದಲ್ಲಿ ಶಿಲಾನ್ಯಾಸಗಳು ನಡೆಯುತ್ತಿದೆ.
೨೫೦ ಬಾಕಿ ಇದೆ
ಕ್ಷೇತ್ರದಲ್ಲಿ ೨೫೦ ಕಾಮಗಾರಿಗೆ ಗುದ್ದಲಿಪೂಜೆ ಶಿಲಾನ್ಯಾಸ ಬಾಕಿ ಇದೆ. ಅನುದಾನ ಬಿಡುಗಡೆಯಾದ ಬಳಿಕ ಮಾತ್ರ ನಾವು ಗುದ್ದಲಿಪೂಜೆ ಮಾಡುತ್ತೇವೆ. ಭರವಸೆ ಕೊಟ್ಟು ಗುದ್ದಲಿಪೂಜೆಯಾಗಲಿ, ತೆಂಗಿನ ಕಾಯಿ ಒಡೆದು ಬರುವುದಿಲ್ಲ. ಗ್ರಾಮಗಳಲ್ಲಿ ಎಲ್ಲೆಲ್ಲಿ ಅಗತ್ಯ ಕಾಮಗಾರಿಗಳಿದೆಯೋ ಅಲ್ಲಿಗೆಲ್ಲಾ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಅಭಿವೃದ್ದಿಯಲ್ಲಿ ರಾಜಕೀಯ ಮಾಡದೆ ರಾಜಧರ್ಮವನ್ನು ಪಾಲನೆ ಮಾಡುವುದರ ಜೊತೆಗೆ ಗ್ರಾಮಸ್ಥರ ಬೇಡಿಕೆ ಮತ್ತು ಚುನಾವಣಾ ಪೂರ್ವದಲ್ಲಿ ಕೊಟ್ಟ ಮಾತನ್ನು ಉಳಿಸಿಕೊಂಡು ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಲಾಗುತ್ತದೆ. ಮುಂದಿನ ಎರಡು ವಾರದಲ್ಲಿ ಎಲ್ಲಾ ಕಾಮಗಾರಿಗಳಿಗೂ ಗುದ್ದಲಿಪೂಜೆ ಪೂರ್ಣಗೊಳ್ಳಲಿದ್ದು ಬಳಿಕ ಮೂರನೇ ಹಂತದ ಶಿಲಾನ್ಯಾಸ ಆರಂಭವಾಗಲಿದ್ದು ಕ್ಷೆತ್ರಕ್ಕೆ ಹಣದ ಹೊಳೆಯೇ ಹರಿದು ಬರುತ್ತಿದ್ದು ಕ್ಷೆತ್ರವನ್ನು ಹಿಂದೆಂದೂ ಕಾಣದ ರೀತಿಯಲ್ಲಿ ಅಭಿವೃದ್ದಿ ಮಾಡಲು ಸಿದ್ದ. ಅಭಿವೃದ್ದಿಯ ಜೊತೆಗೆ ಜನರ ಸಂಕಷ್ಟವನ್ನು ಆಲಿಸಬೇಕಿದೆ ಎಂದು ಶಾಸಕರು ತಿಳಿಸಿದರು.