ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ ಮರಣೋತ್ತರ ಭಾರತ ರತ್ನ, ಗೌರವ ಸಿಗಬೇಕಿತ್ತು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿಕೆಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆPublished
11 months agoon
By
Akkare Newsಬೆಂಗಳೂರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ ಮರಣೋತ್ತರ ಭಾರತ ರತ್ನ ಸಿಗಬೇಕು. ಈ ಗೌರವಕ್ಕೆ ಅವರಂತಹ ಅರ್ಹರು ಮತ್ತೊಬ್ಬರಿಲ್ಲ. ಅವರಿಗೆ ಈ ಹಿಂದೆಯೇ ಈ ಗೌರವ ಸಿಗಬೇಕಿತ್ತು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದ್ದಾರೆ.ಶನಿವಾರ ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಅನ್ನ, ಶಿಕ್ಷಣ ನೀಡಿ ಲಕ್ಷಾಂತರ ಮಂದಿಗೆ ಆಸರೆಯಾಗಿ ನಿಂತ ಮಹಾತ್ಮರು ಅವರಾಗಿದ್ದಾರೆ. ಸಿದ್ಧಗಂಗಾ ಶ್ರೀಗಳು ದೇಶಕ್ಕೆ ಮಾದರಿಯಾಗಿದ್ದವರು. ಹೀಗಾಗಿ ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಶಿವಕುಮಾರ ಸ್ವಾಮೀಜಿ ಈ ಶತಮಾನ ಕಂಡ ಅಪರೂಪದ ಶರಣರಾಗಿದ್ದವರು. ಶ್ರೀಗಳು ಅನ್ನು ಅಕ್ಷರ ಮತ್ತು ಜ್ಞಾನ ದಾಸೋಹಗಳ ಮೂಲಕ ತ್ರಿವಿಧ ದಾಸೋಹವನ್ನು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾಡಿದವರು ಎಂದು ಸುರ್ಜೇವಾಲ ಹೇಳಿದ್ದಾರೆ.
ಯಾವುದೇ ಜಾತಿ ಧರ್ಮ ಭೇದ ಇಲ್ಲಿಲ್ಲ ಎಲ್ಲರೂ ಒಂದೇ ಎಂಬ ರೀತಿಯಲ್ಲಿ ಸಹಾಯ ಬೇಡಿ ಬಂದ ಲಕ್ಷಾಂತರ ಮಕ್ಕಳಿಗೆ ಉಚಿತ ಶಿಕ್ಷಣ, ವಸತಿ, ಆಹಾರ ನೀಡಿ ಸಮಾಜದಲ್ಲಿ ಒಂದು ಉತ್ತಮ ಸ್ಥಾನವನ್ನು ಹಾಗೂ ಹೆಸರನ್ನು ಗಳಿಸುವಂತೆ ಮಾಡಿದವರು ಅವರು ಎಂದು ಸುರ್ಜೇವಾಲ ಹೇಳಿದ್ದಾರೆ.
ನಿಜವಾಗಿಯೂ ಭಾರತದ ಅಮೂಲ್ಯ ರತ್ನವಾಗಿರುವಂಥ ಕರ್ನಾಟಕದ ಈ ಮಹಾನ್ ಪುರುಷ ಅವತಾರ ಪುರುಷರಾಗಿರುವ ಶಿವಕುಮಾರ ಶ್ರೀಗಳಿಗೆ ಕೇಂದ್ರ ಸರಕಾರವು ಮರಣೋತ್ತರ ಭಾರತ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸುವುದು ಅಡ್ಡ ಕರ್ತವ್ಯವಾಗಿದೆ ಎಂಬುದು ನನ್ನ ಭಾವನೆಯಾಗಿದೆ. ಇದು ಆರೋವರೆ ಕೋಟಿ కన్నదిగర అభిదులవుం ఆగిపో బంబుడు నన్న అన్నిసిక ఉందు రణటలూ సింగా సువాల వళ్ళీదార