ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಾಮಾನ್ಯ ಸ್ಥಳೀಯ
ಪುತ್ತೂರು ಘಟಕದ ಹಿರಿಯ ಗೃಹರಕ್ಷಕ ಶ್ರೀ ಜಗನ್ನಾಥ ಪಿ. ಇವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಘೋಷಣೆಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆPublished
11 months agoon
By
Akkare Newsಪುತ್ತೂರು ಘಟಕದ ಹಿರಿಯ ಗೃಹರಕ್ಷಕರಾದ ಶ್ರೀ ಜಗನ್ನಾಥ ಪಿ, ಸೆಕ್ಷನ್ ಲೀಡರ್, ಮೆಟಲ್ ನಂ 440 ಇವರ ಹೆಸರನ್ನು ಮಾನ್ಯ ಮುಖ್ಯಮಂತ್ರಿಗಳ ಪದರಕ್ಕೆ ಜಿಲ್ಲಾ ಗೃಹರಕ್ಷಕ ದಳದ ಸಮಾದೇಶ್ವರಾದ ಡಾ|| ಮುರಲೀ ಮೋಹನ್ ಚೂಂತಾರು ಶಿಫಾರಸ್ಸು ಮಾಡಿರುವ ಮೇರೆಗೆ ಸದರಿಯವರಿಗೆ ಸರ್ಕಾರ ಗುರುತಿಸಿ 2023ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಘೋಷಣೆಯಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪುತ್ತೂರು ಘಟಕದ ಹಿರಿಯ ಗೃಹರಕ್ಷಕರಾದ ಶ್ರೀ ಜಗನ್ನಾಥ ಪಿ, ಸೆಕ್ಷನ್ ಲೀಡರ್ ಇವರು ದಿನಾಂಕ: 01-04-2000 ರಲ್ಲಿ ಇಲಾಖೆಗೆ ಸೇರಿ ಸುಮಾರು 24 ವರ್ಷಗಳ ಕಾಲ ನಿಷ್ಕಾಮ ಸೇವೆಯನ್ನು ಸಲ್ಲಿಸಿರುತ್ತಾರೆ ಸದರಿಯವರು ವಿಧಾನಸಭಾ ಚುನಾವಣೆ, ಜಿಲ್ಲಾ ಪಂಚಾಯತ್ ಚುನಾವಣೆ, ಗ್ರಾಮ ಪಂಚಾಯತ್ ಚುನಾವಣೆ, ತಾಲೂಕು ಪಂಚಾಯತ್ ಚುನಾವಣೆ, ಲೋಕಸಭಾ ಚುನಾವಣೆ, ಕೇರಳ ಹಾಗೂ ತಮಿಳುನಾಡು ಚುನಾವಣಾ ಕರ್ತವ್ಯ, ಮಧ್ಯಪ್ರದೇಶ ಚುನಾವಣಾ ಕರ್ತವ್ಯ, ಧರ್ಮಸ್ಥಳ ಮಹಾಮಸ್ತಕಾಭಿಷೇಶ ಕರ್ತವ್ಯ ನಿರ್ವಹಿಸಿರುತ್ತಾರೆ ಹಾಗೂ ಇತರೆ ಕಾನೂನು ಸುವ್ಯವಸ್ಥೆ ಕರ್ತವ್ಯ, ಟ್ರಾಫಿಕ್ ವಾರ್ಡನ್ ಮತ್ತು ಬಂದೋಬಸ್ತ್ ಕರ್ತವ್ಯಗಳನ್ನು ಪ್ರಕೃತಿ ವಿಕೋಪ ಸಂದರ್ಭದಲ್ಲಿ ಕೂಡ ಕರ್ತವ್ಯವನ್ನು ನಿರ್ವಹಿಸಿರುತ್ತಾರೆ.
ಸಾಮಾಜಿಕ ಕಳಕಳಿ ಇರುವ ಇವರ ಸೇವಾಮನೋಭಾವ ಮತ್ತು ಪ್ರಾಮಾಣಿಕತೆಗೆ ಸಾರ್ವಜನಿಕರಿಂದಲೂ ಪ್ರಶಂಸನೆಯನ್ನು ಪಡೆದಿರುತ್ತಾರೆ ಅಲ್ಲದೇ, ಸಾಮಾಜಿಕ ಕಾರ್ಯಕ್ರಮಗಳಾದ ಸ್ವಚ್ಛತಾ ಅಭಿಯಾನ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇಲ್ಲಿ ಶ್ರಮದಾನ, ಪರಿಸರ ಸಂರಕ್ಷಣೆ ಸಲುವಾಗಿ ಪ್ರತಿವರ್ಷ ಗಿಡನೆಡುವ ವನಮಹೋತ್ಸವ ಕಾರ್ಯಕ್ರಮಗಳನ್ನು ಕೂಡ ಪುತ್ತೂರು ಘಟಕದಲ್ಲಿ ನಡೆಸಿಕೊಂಡು ಬಂದಿರುತ್ತಾರೆ ಹಾಗೂ ಇವರು ಇತರ ಗೃಹರಕ್ಷಕರಿಗೆ ಮಾದರಿ ಎಂದೂ ಸಮಾದೇಷ್ಟರು ತಿಳಿಸಿರುತ್ತಾರೆ.