ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಕೃಷಿ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬಡವರ ಮನೆ ಮೇಲೆ ಹಾಕಿರುವ ವಿದ್ಯುತ್ ತಂತಿಗಳನ್ನು ತೆರವು ಮಾಡಿ: ಇಂಧನಸಚಿವರಿಗೆ ಶಾಸಕ ಅಶೋಕ್ ರೈ ಮನವಿ ಶೀಘ್ರಕ್ರಮಕೈಗೊಳ್ಳಲು ಇಂಧನ ಸಚಿವರ ಸೂಚನೆಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆPublished
11 months agoon
By
Akkare Newsಪುತ್ತೂರು: ಬಡವರ ಮನೆಯ ಮೇಲೆ ಹಾದು ಹೋಗಿರುವ ವಿದ್ಯುತ್ ತಂತಿಗಳನ್ನು ಇಲಾಖೆಯ ಖರ್ಚಿನಲ್ಲೇ ತೆರವು ಮಾಡಬೇಕು, ಮನೆಯ ಮೇಲೆ ತಂತಿ ಹೋಗಿರುವ ಕಾರಣ ಸಮಸ್ಯೆ ಯಾಗಿದ್ದು ಶೀಘ್ರತೆರವು ಮಾಡಬೇಕುಎಂದು ಶಾಸಕರಾದ ಅಶೋಕ್ ರೈ ಯವರು ಇಂಧನಸಚಿವರಾದ ಕೆ ಜೆ ಜಾರ್ಜ್ ಬಳಿ ಕೇಳಿಕೊಂಡಿದ್ದಾರೆ.
ಶಾಸಕರ ಪ್ರಶ್ನೆಗೆ ವಿವರಣೆ ನೀಡಿದ ಕೆಪಿಟಿಸಿಎಲ್ ಎಂ ಡಿ ಪಂಕಜ್ ಪಾಂಡೆಯವರು ಮನೆ ಕಟ್ಟಿದ ಮೇಲೆ ತಂತಿ ಎಳೆದಿಲ್ಲ, ತಂತಿಯ ಅಡಿಯಲ್ಲೇ ಮನೆ ಕಟ್ಟಿದ್ದಾರೆ ಎಂಬ ಮಾಹಿತಿನೀಡಿದರು.
ಇದಕ್ಕೆ ಪ್ರತ್ಯುತ್ತರ ನೀಡಿದ ಶಾಸಕರು ಬಡವರಲ್ಲಿ ಇರುವುದೇ 5.ರಿಂದ 10 ಸೆಂಟ್ಸ್ ಜಾಗ. ಅದರಲ್ಲೇ ನೀವು ಲೈನ್ ಎಳೆದರೆ ಅವರು ಎಲ್ಲಿಮನೆ ಕಟ್ಟಬೇಕು. ಇದು ಮೆಸ್ಕಾಂ ನವರದ್ದೇ ಸಮಸ್ಯೆ.
ಬಡವರ ಮನೆ ಮೇಲೆ ಹಾದು ಹೋಗಿರುವ ಎಲ್ಲಾ ತಂತಿಗಳನ್ನು ತೆರವು ಮಾಡಲೇಬೇಕು ಎಂದು ಹೇಳಿದರು. ಇದಕ್ಕೆ ಉತ್ತರಿಸಿದ ಸಚಿವರಾದ ಕೆ ಜೆ ಜಾರ್ಜ್ ಅವರು ದೊಡ್ಡ ಸಮಸ್ಯೆಗಳಿರುವ ಮನೆಗಳನ್ನು ಪಟ್ಟಿ ಮಾಡಿ ಕ್ರಮಕೈಗೊಳ್ಳಿ ಎಂದು ಅಧಿಕಾರಿಗೆ ಸೂಚನೆ ನೀಡಿದರು.