ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಂದ್ರ ಸರಕಾರ ಕರ್ನಾಟಕದ ಅನುದಾನದಲ್ಲಿ ತಾರತಮ್ಯ. ಪಕ್ಷಭೇದ ಮರೆತು ಧರಣಿ ನಡೆಸಲಿದ್ದಾರೆ, ಕರ್ನಾಟಕದ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆPublished
11 months agoon
By
Akkare Newsದೆಹಲಿಯ ಜಂತರ್ ಮಂತರ್ನಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಗೆ ಪಕ್ಷ ಬೇಧ ಮರೆತು ಎಲ್ಲರೂ ಕೈ ಜೋಡಿಸಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಸಿದ್ದರಾಮಯ್ಯ ಆಹ್ವಾನ ನೀಡಿದ್ದಾರೆ.
ಇದು ಯಾವುದೇ ಪಕ್ಷದ ವಿರುದ್ಧದ ಹೋರಾಟವಲ್ಲ, ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದಿಂದ ನಾಡಿಗೆ ಆಗುತ್ತಿರುವ ಅನ್ಯಾಯ, ತೆರಿಗೆ ಪಾಲು ಮತ್ತು ಅನುದಾನ ಹಂಚಿಕೆಯಲ್ಲಿನ ತಾರತಮ್ಯದ ವಿರುದ್ಧದ ಹೋರಾಟ ಕರ್ನಾಟಕದ ಭವಿಷ್ಯಕ್ಕಾಗಿ, ಕನ್ನಡಿಗರ ನೆಮ್ಮದಿಯ ಬದುಕಿಗಾಗಿ ಈ ಪ್ರತಿಭಟನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ತೆರಿಗೆ ಪಾಲು ಹಂಚಿಕೆ. ಅನುದಾನ, ನೆರವು ನೀಡಿಕೆಯ ವಿಷಯದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ನಿರಂತರ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಈ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಅವರು ತಿಳಿಸಿದ್ದಾರೆ