ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪೆರ್ನೆ, ಬಿಳಿಯೂರು ಗ್ರಾಮದಲ್ಲಿ ವಿವಿಧ ಕಾಮಗಾರಿಗೆ ಶಾಸಕರಿಂದ ಗುದ್ದಲಿಪೂಜೆ ರಸ್ತೆಗಳು ಅಭಿವೃದ್ದಿಯಾದರೆ ಗ್ರಾಮಗಳು ಅಭಿವೃದ್ದಿಯಾಗುತ್ತದೆ: ಅಶೋಕ್ ರೈಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆPublished
11 months agoon
By
Akkare Newsಪುತ್ತೂರು: ಗ್ರಾಮೀಣ ರಸ್ತೆಗಳು ಅಭಿವೃದ್ದಿಯಾದರೆ ಮಾತ್ರ ಗ್ರಾಮಗಳು ಅಭಿವೃದ್ದಿಯಾಗಲು ಸಾಧ್ಯ ಈ ನಿಟ್ಟಿನಲ್ಲಿ ಗ್ರಾಮದ ಕಟ್ಟಕಡೇಯ ರಸ್ತೆಯನ್ನೂ ಅಭಿವೃದ್ದಿ ಮಾಡುವ ಉದ್ದೇಶದಿಂದ ಹೆಚ್ಚು ಅನುದಾನವನ್ನು ನೀಡಲಾಗುತ್ತದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.
ಅವರು ಪೆರ್ನೆ ಹಗೂ ಬಿಳಿಯೂರು ಗ್ರಾಮದಲ್ಲಿ ವಿವಿಧ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು. ಪೆರ್ನೆ ಗ್ರಾಮದ ಕಡಂಬು ಕೋಡಿ ರಸ್ತೆ ಹಾಗೂ ಬೆಳಿಯೂರು ಗ್ರಾಮದಪೂಜಾರಿಪಾಲು ಕಲ್ಕುಡ ದೈವಸ್ಥಾನ ರಸ್ತೆಗೆ ಒಟ್ಟು ೩೦ ಲಕ್ಷ ಕಾಮಗಾರಿಗೆ ಶಿಲಾನ್ಯಾಸ ನಡೆದಿದೆ.ಈ ರಸ್ತೆಗೆ ಇದುವರೆಗೂ ಅನುದಾನ ನೀಡದೇ ಇದ್ದು ಗ್ರಾಮಸ್ಥರ ಬೇಡಿಕೆಯನ್ನು ಈ ಬರಿ ಈಡೇರಿಸಲಾಗಿದೆ ಎಂದು ಹೇಳಿದರು.
ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಡಾ. ರಾಜಾರಾಂ ಕೆ ಬಿ ಮಾತನಾಡಿ ಗ್ರಾಮೀಣ ರಸ್ತೆಗಳು ದೇಹದ ನರಗಳಿದ್ದಂತೆ . ಗ್ರಾಮದ ಎಲ್ಲಾ ರಸ್ತೆಗಳು ಉತ್ತಮವಾಗಿದ್ದರೆ ಆ ಗ್ರಾಮ ಅಭಿವೃದ್ದಿಯಾಗುತ್ತದೆ. ಪೆರ್ನೆ ಗ್ರಾಮದಲ್ಲಿ ಅನೇಕ ರಸ್ತೆಗಳು ಕಾಂಕ್ರೀಟ್ ಮಾಡಲು ಬಾಕಿ ಇದ್ದು ಶಾಸಕರಾದ ಅಶೋಕ್ ರೈಯವರು ತನ್ನ ಅವಧಿಯಲ್ಲಿ ಎಲ್ಲಾ ರಸ್ತೆಗಳಿಗೂ ಅನುದಾನ ನೀಡಲಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಮುರಳೀಧರ್ ರೈ ಮಠಂತಬೆಟ್ಟು, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಮಾನಾಥ ಶೆಟ್ಟಿ,ಕೆಪಿಸಿಸಿ ಅಲ್ಪಸಂಖ್ಯಾತ ಕಾರ್ಯದರ್ಶಿ ನಝೀರ್ ಮಠ ಯುವ ಕಾಂಗ್ರೆಸ್ ಅಧ್ಯಕ್ಷರಾದ ಫಾರೂಕ್ ಪೆರ್ನೆ, ವಲಯಾಧ್ಯಕ್ಷರಾದ ಅಬ್ದುಲ್ಲ ಶಾಫಿ, ಗ್ರಾಪಂ ಸದಸ್ಯರುಗಳಾದ ತನಿಯಪ್ಪ ಪೂಜಾರಿ, ಸುನಿಲ್ ನಲ್ಸನ್ ಪಿಂಟೋ, ವನಿತಾ, ಉಮೇಶ್ ಬಾಕಿಮಾರು, ಸುಂದರ್ ಮಲ್ಲಡ್ಕ, ಪುಷ್ಕರ ಪೂಜಾರಿ, ಚನ್ನಕೇಶವ, ಅಶ್ರಫ್ ಮರ್ದೆಲು, ಹಕೀಂ ಕರ್ವೆಲು, ಚೇತನ್ ಕರ್ವೆಲು, ವಂದನಾ ಟೀಚರ್, ರಾಕೇಶ್ ಪೂಜಾರಿಪಾಲು, ಕಬೀರ್ ಕರ್ವೆಲು, ಸಲೀಂ ಕರ್ವೆಲು, ಬೂತ್ ಅಧ್ಯಕ್ಷರಾದ ಮಿತ್ರದಾಸ ರೈ, ಸುನಿಲ್, ಸುರೇಶ್ ರೈ, ಲೀಲೇಶ್, ಸುಮಿತ್ರ, ವಿದ್ಯಾ ಹರೀಶ್, ರಾಜೇಶ್, ಕುಸುಮಾ, ರಮಾನಂದ ಮೂಲ್ಯ, ಗಣೇಶ್, ಉದಯಕುಮಾರ್, ಕೃಷ್ಣಪ್ಪ ಪೂಜಾರಿ, ಸುರೇಶ್ ಆಚಾರ್ಯ, ಕುಶಾಲಪ್ಪ, ಮುಝಮ್ಮಿಲ್ ಮೊದಲಾದವರು ಉಪಸ್ಥಿತರಿದ್ದರು.