ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂದಿನ ಮೂರು ದಿನಗಳ ಒಳಗೆ ಸರಿಯಾಗಬೇಕು. ಬಿಜೆಪಿಯೊಂದಿಗೆ ವಿಲೀನ,ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ರಾಷ್ಟ್ರೀಯ ಪಕ್ಷಕ್ಕೆ ಗಡುವು ನೀಡಿದ : ಪುತ್ತಿಲ ಪರಿವಾರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆPublished
11 months agoon
By
Akkare Newsಪುತ್ತೂರು: ಮುಂದಿನ ಮೂರು ದಿನಗಳೊಳಗೆ ಎಲ್ಲವೂ ಸರಿಯಾಗುವಂತೆ ನೋಡಿಕೊಳ್ಳಬೇಕು. ಆದರೆ ಬಿಜೆಪಿ ಸೇರ್ಪಡೆ ಕುರಿತು ಯಾವುದೇ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ಹೀಗೆಂದು ಹೇಳಿದ್ದಾರೆ ವಾಗಿ ಶ್ರೀಕೃಷ್ಣ ಉಪಾಧ್ಯಾಯ.
ಪುತ್ತಿಲ ಪರಿವಾರ ವತಿಯಿಂದ ನಡೆದ ಕಾರ್ಯಕರ್ತರ ಸಮಾಲೋಚನಾ ಸಭೆಯಲ್ಲಿ ಅವರು ರಾಷ್ಟ್ರೀಯ ಪಕ್ಷವಾದ ಬಿಜೆಪಿ ನಾಯಕರಿಗೆ ಸವಾಲೆಸೆದಿದ್ದಾರೆ.ಕಳೆದ ಹಲವಾರು ವರ್ಷಗಳಿಂದ ಜಿಲ್ಲೆಯಲ್ಲಿ ಹಿಂದೂಗಳ ನೋವಿಗೆ ರಾತ್ರಿ ಹಗಲೆನ್ನದೆ ಸ್ಪಂದಿಸುತ್ತಿರುವ ಅರುಣ್ ಕುಮಾರ್ ಪುತ್ತಿಲರ ನಾಯಕತ್ವವಿಲ್ಲದೆ ಪುತ್ತೂರಿನಲ್ಲಿ ಯಾರಿಗೂ ತಾಕತ್ತಿಲ್ಲ. ಪ್ರಸ್ತುತ ಬಿಜೆಪಿಗೆ ಪುತ್ತಿಲ ಪರಿವಾರವನ್ನು ಒಳಗೆ ಕರೆದುಕೊಳ್ಳುವ ವಿಧಿಯೇ ಇಲ್ಲ ಎಂದ ಅವರು, ಅರುಣ್ ಕುಮಾರ್ ಪುತ್ತಿಲರನ್ನು ಬಿಜೆಪಿಗೆ ಸೇರಿಸಲು ಬಿಜೆಪಿ ಹೈಕಮಾಂಡ್ ಉತ್ಸುಕವಾಗಿದೆ.
ಮುಂದಿನ ಮೂರು ದಿನಗಳಲ್ಲಿ ಸರಿ ಮಾಡದಿದ್ದಲ್ಲಿ ಪುತ್ತಿಲ ಪರಿವಾರ ಸಾಮಾಜಿಕ ಸಂಘಟನೆಯಾಗಿ ಹುಟ್ಟಿದ್ದು ಹೌದಾದರೂ ಮುಂದೆ ರಾಜಕೀಯ ಕ್ಷೇತ್ರಕ್ಕೆ ಧುಮುಕಲು ಟೊಂಕಕಟ್ಟಿ ಕೊಳ್ಳುತ್ತೇವೆ ಸಂದೇಶ ರವಾನಿಸಿದ ಅವರು, ಅನ್ಯಾಯದ ಪರಂಪರೆ ಪುತ್ತೂರಿಗೆ ಕೊನೆಗೊಳ್ಳಬೇಕು. ಸಾಮಾನ್ಯ ಕಾರ್ಯಕರ್ತರೆಂದು ಹೇಳಿ ಅನ್ಯಾಯ ಮಾಡುವುದು ಬೇಡ ಎಂದು ಹೇಳಿದರು.
ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಬೆರಳೆಣಿಕೆ ಮಂದಿಯ ವಿರೋಧವಿದೆ. ಆದರೆ ಎಲ್ಲಾ ಹಿತಾಸಕ್ತಿಗಳನ್ನು ಬದಿಗಿಟ್ಟು ಪುತ್ತಿಲರನ್ನು ಸೇರ್ಪಡೆಗೊಳಿಸುವಲ್ಲಿ ಬೇರೆ ವಿಧಿಯೇ ಇಲ್ಲ ಎಂದರು.
ಅರುಣ್ ಕುಮಾರ್ ಪುತ್ತಿಲ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆ ಬಳಿಕ ಪುತ್ತಿಲ ಪರಿವಾರದಿಂದ ರಚಿತಗೊಂಡ 224 ಬೂತ್ ಗಳ ಕಾರ್ಯಕರ್ತರು ಪಾಲ್ಗೊಂಡು ಮನ್ನಣೆ ನೀಡಿದ್ದೀರಿ. ಜಿಲ್ಲೆಯಲ್ಲಿ ಕಾರ್ಯಕರ್ತರ ಭಾವನೆಗೆ ಬೆಲೆ ಕೊಡುವ ನಿಟ್ಟಿನಲ್ಲಿ ಸೂಕ್ತ ಸ್ಥಾನಮಾನ ನೀಡಬೇಕು ಎಂಬ ಬೇಡಿಕೆಯಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರ ಭಾವನೆಗೆ ನೋವು ನೀಡುವ ಪ್ರಶ್ನೆಯೇ ಇಲ್ಲ. ಮುಂದಿನ ಯೋಜನೆಗೆ ಕಟಿಬದ್ಧರಾಗಿ ಕೆಲಸ ಕಾರ್ಯ ಮಾಡುತ್ತೇವೆ ಎಂದರು.
ವೇದಿಕೆಯಲ್ಲಿ ಪುತ್ತಿಲ ಪರಿವಾರದ ಸಲಹೆಗಾರ ಶಶಾಂಕ ಕೊಟೇಚಾ, ಅಧ್ಯಕ್ಷ ಪ್ರಸನ್ನ ಮಾರ್ತ, ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು, ಕಾನೂನು ಸಲಹೆಗಾರ ರಾಜೇಶ್ ಆರ್ಲಪದವು. ನಗರ ಅಧ್ಯಕ್ಷ ಅನಿಲ್ ತೆಂಕಿಲ ಪಸ್ಥಿತರಿದ್ದರು. ರವಿ ಕುಮಾರ್ ರೈ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ನವೀನ್ ರೈ ಪಂಜಳ ಕಾರ್ಯಕ್ರಮ ನಿರೂಪಿಸಿದರು.