ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪ್ರೆ 10ರಂದು ಪೆರ್ನೆಯಲ್ಲಿ ರಾಜೀವ್ ಗಾಂಧಿ ಮೆಮೋರಿಯಲ್ ಟ್ರೋಫಿ 2024Published
11 months agoon
By
Akkare Newsಪುತ್ತೂರು ಪ್ರೆ07: ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಹಾಗೂ ಆತ್ಮೀಯ ಫ್ರೆಂಡ್ಸ್ ಪೆರ್ನೆ ಇದರ ಜಂಟಿ ಆಶ್ರಯದಲ್ಲಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಫಾರೂಕ್ ಪೆರ್ನೆ ಯವರ ಸಾರಥ್ಯದಲ್ಲಿ ಹೊನಲು ಬೆಳಕಿನ ರಾಜೀವ್ ಗಾಂಧಿ ಮೆಮೋರಿಯಲ್ ಟ್ರೋಪಿ ಕ್ರಿಕೆಟ್ ಪಂದ್ಯಾಕೂಟವು ಶ್ರೀರಾಮಚಂದ್ರ ಪದವಿಪೂರ್ವ ವಿದ್ಯಾಲಯ ಪೆರ್ನೆ ಮೈದಾನದಲ್ಲಿ ದಿನಾಂಕ 10-02-2024,11-02-2024 ರಂದು ಎರಡು ದಿನಗಳ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಕೂಟ ನಡೆಯಲಿದೆ.
ಪ್ರಥಮ:-60000 ಹಾಗೂ ರಾಜೀವ್ ಗಾಂಧಿ ಮೆಮೋರಿಯಲ್ ಟ್ರೋಫಿ
ದ್ವಿತೀಯ:-30000 ಹಾಗೂ ರಾಜೀವ್ ಗಾಂಧಿ ಮೆಮೋರಿಯಲ್ ಟ್ರೋಪಿ
ಹಾಗೂ ಇತರ ಬಹುಮಾನಗಳು.
ವಿಷಯ ಸೂಚನೆ:- ಒಪನ್ ಮಾದರಿಯ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ 12 ತಂಡಗಳು ಮತ್ತು ಗ್ರಾಮದ 25 ತಂಡಗಳು ಭಾಗವಹಿಸಿಲಿದೆ
ಈ ಕಾರ್ಯಕ್ರಮದಲ್ಲಿ ರಾಜ್ಯದ ಯುವ ಕಾಂಗ್ರೆಸ್ ನಾಯಕರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕರು,ಪುತ್ತೂರು ವಿಧಾನ ಸಭಾ ಕ್ಷೇತ್ರದ ಮುಂಚೂಣಿ ಘಟಕದ ನಾಯಕರುಗಳು ಭಾಗವಹಿಸಿಲಿದ್ದಾರೆ, ಹಾಗೂ ಪುತ್ತೂರು ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಎಲ್ಲಾ ಮುಂಚೂಣಿ ಘಟಕದ ಅಧ್ಯಕ್ಷರುಗಳಿಗೆ ವಿಶೇಷ ಗೌರವ ಸನ್ಮಾನ ನಡೆಯಲಿದೆ,*