ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದೇಶದಾದ್ಯಂತ ಬಾರಿ ಕುತೂಹಲ ಮೂಡಿದ ಪೆನ್ ಡ್ರೈವ್ ಪ್ರಕರಣ , ಜೆ. ಡಿ. ಎಸ್. ನಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ; ಎಚ್ ಡಿ ದೇವೇಗೌಡರಿಂದ ಮಹತ್ವದ ಆದೇಶ !!!ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ರಾಜಕೀಯ ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಅರುಣ್ ಕುಮಾರ್ ಪುತ್ತಿಲ ಬೆಂಬಲಿಗರಿಂದ ಸತ್ಯಜಿತ್ ಸುರತ್ಕಲ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಹಿಂದೂ ಮುಖಂಡ ಮತ್ತು ಎಸ್ ಡಿ ಪಿ ಐ ಬೆಂಬಲಿಗ ಎನ್ನುವ ಸಂದೇಶ ರವಾನೆ : ಹಿಂದೂ ಮುಖಂಡ ರಾಜಾರಾಮ್ ಭಟ್ ಖಂಡನೆPublished
11 months agoon
By
Akkare Newsಪುತ್ತೂರು: ನಿಡ್ನಳ್ಳಿ ಗ್ರಾಮದ ವ್ಯಕ್ತಿಯೊಬ್ಬರಿಗೆ ಕೆವೈಸಿ ಅಪ್ಡೇಟ್ ಹೆಸರಲ್ಲಿ ವಂಚನೆ ಮಾಡಿ ಲಕ್ಷಾಂತರ ರೂಪಾಯಿ ಪಂಗನಾಮ ಹಾಕಿದ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಸೈಬರ್ ಕ್ರೈಂ ಮತ್ತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ವಂಚಕರ ಜಾಲಕ್ಕೆ ಬಿದ್ದು ನಿಡಳ್ಳಿಯ ಚಂದ್ರಶೇಖರ್ ಭಟ್ ಎಂಬವರು ತನ್ನ ಬ್ಯಾಂಕ್ ಖಾತೆಯಿಂದ ರೂ.1,73,000 ಕಳೆದು ಕೊಂಡಿದ್ದಾರೆ. ವಂಚಕರು ಚಂದ್ರಶೇಖರ್ ಭಟ್ ಅವರ ಮೊಬೈಲ್ಗೆ ಕೆವೈಸಿ ಅಪ್ಲೇಟ್ ಮಾಡುವ ಕುರಿತು ಸಂದೇಶ ಕಳುಹಿಸಿದ್ದರು.
ಸದ್ರಿ ಸಂದೇಶದಲ್ಲಿ ತಿಳಿಸಿದ ದೂರವಾಣಿ ಸಂಖ್ಯೆಗೆ ಕರೆ ಮಾಡಿದಾಗ, ನಿಮ್ಮ ಖಾತೆ ಬ್ಲಾಕ್ ಆಗಿದೆ OTP ನೀಡುವಂತೆ ತಿಳಿಸಿದ ಮೇರೆಗೆ ಚಂದ್ರಶೇಖರ್ ಭಟ್ ಅವರು OTP ನೀಡಿದ್ದರು. ಹಾಗೆ OTP ನೀಡಿದ ಬಳಿಕ ಚಂದ್ರಶೇಖರ್ ಭಟ್ ಅವರ ಬ್ಯಾಂಕ್ ಖಾತೆಯಿಂದ ರೂ.1,73,000ಗಳು ಖಡಿತಗೊಂಡಿದೆ. ತಾನು
ವಂಚನೆಗೊಳಗಾಗಿರುವ ಕುರಿತು ಅರಿವಿಗೆ ಬಂದ ಚಂದ್ರಶೇಖರ್ ಅವರು ಸೈಬರ್ ಕ್ರೈಂ ಮತ್ತು ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.