ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಉಡುಪಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ರಾಜ್ಯದಾದ್ಯಂತ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ. ದಕ್ಷಿಣ ಕನ್ನಡ : ಸತೀಶ್ ಕುಂಪಲ ಉಡುಪಿ: ಕಿಶೋರ್ ಕುಂದಾಪುರಇತ್ತೀಚಿನ ಸುದ್ದಿಗಳು ಉಡುಪಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ದಕ್ಷಿಣ ಕನ್ನಡ ಧಾರ್ಮಿಕ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸ್ಥಳೀಯ
ಜನವರಿ 14ರ ನಂತರ ರಾತ್ರಿ ಇಡೀ ಯಕ್ಷಗಾನ ಕಾಲಮಿತಿ ತೆರವು. ಕೋರ್ಟ್ ಆದೇಶ ಮತ್ತು ಭಕ್ತರ ಅಪೇಕ್ಷೆಯ ಮೇರೆಗೆ . ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿಉಡುಪಿ ಉತ್ತರಕನ್ನಡ ಕರ್ನಾಟಕ ಕಲ್ಬುರ್ಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ ಚಿಕ್ಕಮಗಳೂರು ಚಿತ್ರದುರ್ಗ ತಾಜಾ ಸುದ್ದಿ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್ ಬೆಂಗಳೂರು ಗ್ರಾಮಾಂತರ ಬೆಂಗಳೂರು ನಗರ ಬೆಳಗಾವಿ ಮಂಡ್ಯ ಮೈಸೂರು ಯಾದಗಿರಿ ರಾಜಕೀಯ ರಾಮನಗರ ರಾಯಚೂರು ವಿಜಯನಗರ ವಿಜಯಪುರ ಶಿವಮೊಗ್ಗ ಸಂಪಾದಕೀಯ ಹಾವೇರಿ ಹಾಸನ
Bengaluru Bandh: ಸಾರಿಗೆ ಸಚಿವರ ಸಂಧಾನ ಸಕ್ಸಸ್! ಮುಷ್ಕರ ವಾಪಸ್ ಪಡೆದ ಖಾಸಗಿ ಸಾರಿಗೆ ಒಕ್ಕೂಟPublished
2 years agoon
By
Akkare News
ಉಡುಪಿ: ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನಲ್ಲಿರುವ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಕುರಿತು ಮುಖ್ಯಮಂತ್ರಿ ತನಿಖೆಯನ್ನು ಸಿದ್ದರಾಮಯ್ಯ ಅವರು ಸಿಐಡಿಗೆ ಒಪ್ಪಿಸಿದ್ದಾರೆ.







ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಕುರಿತು ಸಾರ್ವಜನಿಕರಿಂದ ದೂರು ಕೇಳಿ ಬಂದಿತ್ತು. ಫೆ.2 ರಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಹಾಗಾಗಿ ಮುಖ್ಯಮಂತ್ರಿ ತನಿಖೆಗೆ ಆದೇಶ ಹೊರಡಿಸಿದ್ದಾರೆ.