ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಆರೋಗ್ಯ

ಪುತ್ತೂರು ಫೆ .11 ಆತ್ರೇಯ ಮಲ್ಟಿಸ್ಲೆಷಲಿಟಿ ಕ್ಲಿನಿಕ್ ವತಿಯಿಂದ ಕ್ಯಾನ್ಸರ್ ರೋಗಿಗಳಿಗೆ ಉಚಿತ ಆಯುರ್ವೇದ ಉಪಶಮನಕಾರಿ ಚಿಕಿತ್ಸೆಯ ಸಲಹೆ ಮತ್ತು ಸಂದರ್ಶನ

Published

on

ಪುತ್ತೂರು: ಆತ್ರೇಯ ಮಲ್ಟಿಸ್ಲೆಷಲಿಟಿ ಕ್ಲಿನಿಕ್, ಪುರುಷರಕಟ್ಟೆ, ಪುತ್ತೂರು ಇದರ ವತಿಯಿಂದ ಕ್ಯಾನ್ಸರ್ ರೋಗಿಗಳಿಗೆ ಉಚಿತ ಆಯುರ್ವೇದ ಉಪಶಮನಕಾರಿ ಚಿಕಿತ್ಸೆಯ ಸಲಹೆ ಮತ್ತು ಸಂದರ್ಶನ (Cancer palliative care) ಫೆಬ್ರವರಿ 11ನೇ ಆದಿತ್ಯವಾರ ಸಮಯ ಮಧ್ಯಾಹ್ನ 10 ರಿಂದ 1ರ ವರೆಗೆ

ಆಯುರ್ವೇದ ಔಷಧಿ ಪದ್ಧತಿ ಮುಖಾಂತರ ಕ್ಯಾನ್ಸರ್ ರೋಗದಲ್ಲಿ ಇರುವ ನೋವು ನಿವಾರಣೆಗೆ ಹಾಗೂ ಇತರ ಸಮಸ್ಯೆಗಳಿಗೆ ಉಚಿತ ಸಂದರ್ಶನ ಹಾಗೂ ಉಪಶಮನಕಾರಿ ಚಿಕಿತ್ಸೆಯ ಬಗ್ಗೆ ಸಲಹೆಗಳು ತಜ್ಞ ವೈದ್ಯರಾದ ಡಾ ಮಹೇಶ್.ಟಿ ಇವರು ನೀಡಲಿದ್ದಾರೆ.





ಇದರ ಪ್ರಯೋಜನೆಯನ್ನು ಸಾರ್ವಜನಿಕರು ಮುಂಚಿತವಾಗಿ ಅಪ್ಪೋಯಿಂಟ್ಮೆಂಟ್ ಪಡೆದುಕೊಳ್ಳಬೇಕಾಗಿ ಆತ್ರೇಯ ಮಲ್ಟಿಸ್ಪೆಷಲಿಟಿ ಕ್ಲಿನಿಕ್ ನ ಚೀಫ್ ಫಿಸಿಷಿಯನ್ ಮತ್ತು ಆಯುರ್ವೇದ ತಜ್ಞರು ಡಾ ಸುಜಯ್ ತಂತ್ರಿ, ಕೇಮ್ಮಿಂಜೆ ಇವರು ತಿಳಿಸಿರುತ್ತಾರೆ.

ಡಾ ಸುಜಯ್ ತಂತ್ರಿ, ಕೆಮ್ಮಿಂಜೆ
B.A.M.S., M.D., FCCAP
ಚೀಫ್ ಫಿಸಿಷಿಯನ್ ಮತ್ತು ಆಯುರ್ವೇದ ತಜ್ಞರು
9036156242/9844638242

Continue Reading
Click to comment

Leave a Reply

Your email address will not be published. Required fields are marked *

Advertisement