ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಸಭೆ ಭಜನೆ ವಿದ್ದಲ್ಲಿ ವಿಭಜನೆ ಇಲ್ಲ, ಭಜಕರನ್ನು ಭಗವಂತನಲ್ಲಿಗೆ ಕೊಂಡೊಯ್ಯುವುದೇ ಭಜನೆ: ವಿಜಯ ಸರಸ್ವತಿPublished
1 year agoon
By
Akkare Newsಪುತ್ತೂರು : ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ವಂಚನೆ ಮಾಡಿದ ಪ್ರಕರಣವನ್ನು ಭೇಧಿಸಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪಿ.ಎಸ್.ಐ. ಜಂಬೂರಾಜ್ ಬಿ. ಮಹಾಜನ್ ಅವರು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ತುಮಕೂರಿನ ಚಿಕ್ಕನಾಯಕನಹಳ್ಳಿಯ ಸುಮಿತ್ರಬಾಯಿ ಸಿ.ಆರ್. (23), ಹಾಸನದ ಹಳಸಿನಹಳ್ಳಿಯ ಸೌಂದರ್ಯ ಎಂ.ಎಸ್.(21), ತುಮಕೂರಿನ ಚಿಕ್ಕನಾಯಕನಹಳ್ಳಿಯ ರಾಹುಲ್ ಕುಮಾರ್ ನಾಯ್ಕ (19) ಎಂದು ಗುರುತಿಸಲಾಗಿದೆ.ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪತ್ರಿಕೆಯಲ್ಲಿ ಕರಾವಳಿ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅಫೀಸ್ ಕೆಲಸ ಖಾಲಿ ಇದೆ. ನಿರುದ್ಯೋಗಿಗಳಿಗೆ ಬಂದ ದಿನವೇ ಕೆಲಸ ಸಿಗುತ್ತದೆ ಎಂಬುದಾಗಿ ಬಂದ ಜಾಹಿರಾತು ನೋಡಿ ಜಾಹಿರಾತಿನಲ್ಲಿ ನಮೂದಿಸಿದ ಫೋನ್ ನಂಬರ್ ಗೆ ಕರೆ ಮಾಡಿ ವಿಚಾರಿಸಿದಾಗ ಕರೆಯನ್ನು ಸ್ವೀಕರಿಸಿ ನೀವು ಕೆಲಸಕ್ಕೆ ಸೇರ ಬಯಸಿದರೆ ಫೀಸ್ ಕೊಡಬೇಕು ಎಂಬುದಾಗಿ ತಿಳಿಸಿ ಕಳೆದ ಸುಮಾರು 7 ತಿಂಗಳಿನಿಂದ ಪದೇ ಪದೇ ಆನ್ ಲೈನ್ ಮುಂಖಾಂತರ ಹಣವನ್ನು ಪಾವತಿ ಮಾಡುವಂತೆ ತಿಳಿಸಿದ್ದರು. ಅದರಂತೆ ಗೂಗಲ್ ಪೇ ಮುಖಾಂತರ ಇದುವರೆಗೆ ಸುಮಾರು ಒಟ್ಟು 2,25,001 ರೂ.ವನ್ನು ಆರೋಪಿಗಳ ಖಾತೆಗೆ ಪಾವತಿ ಮಾಡಿದ್ದರು. ಅದರೂ ಸಹ ಪದೇ ಪದೇ ಕರೆ ಮಾಡಿ ಇನ್ನು ಹಣವನ್ನು ನೀಡಬೇಕು ಎಂದು ಹೇಳಿ ಕೆಲಸ ಕೊಡುವುದಾಗಿ ನಂಬಿಸಿ ಯಾವುದೇ ಉದ್ಯೋಗ ನೀಡದೇ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ ರಿಷ್ಯಂತ್, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಧರ್ಮಪ್ಪ ಎಂ.ಎನ್ ಮತ್ತು ರಾಜೇಂದ್ರ ಡಿ.ಎನ್. ಅವರ ನಿರ್ದೇಶನದಲ್ಲಿ, ಪುತ್ತೂರು ಪೊಲೀಸ್ ಉಪಾಧೀಕ್ಷಕ ಡಾ. ಅರುಣ್ ನಾಗೇಗೌಡ ಅವರ ಮಾರ್ಗದರ್ಶನದಲ್ಲಿ, ಪುತ್ತೂರು ಗ್ರಾಮಾಂತರ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕ ರವಿ ಬಿ.ಎಸ್ ಅವರ ಆದೇಶದಂತೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪ ನಿರೀಕ್ಷಕ ಜಂಬುರಾಜ್ ಬಿ ಮಹಾಜನ್ ನೇತೃತ್ವದಲ್ಲಿ ಎಎಸ್‌ಐ ಶ್ರೀಧರ್ ರೈ, ಸಿಬ್ಬಂದಿಗಳಾದ ಮಧು ಕೆ.ಎನ್., ಸತೀಶ್ ಎನ್. ಗಿರೀಶ ಕೆ., ಶಿವಪುತ್ರಮ್ಮ, ಹೆಚ್.ಜಿ. ಹಕೀಂ ಮತ್ತು ಗಣಕ ಯಂತ್ರ ವಿಭಾಗದ ದಿವಾಕರ್, ಸಂಪತ್ ಕಾರ್ಯಾಚರಣೆ ನಡೆಸಿದ್ದಾರೆ.