ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ತಾಲೂಕಿನ ಎನ್ ಆರ್ ಐ ಉದ್ಯಮಿಗಳಿಂದ ಶಾಸಕ ಅಶೋಕ್ ಕುಮಾರ್ ರೈ ಯವರಿಗೆ ಸೌದಿಯಲ್ಲಿ ಸನ್ಮಾನಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆPublished
11 months agoon
By
Akkare Newsಮುಸ್ತಾಕ್ ಕೋಡಿಂಬಾಡಿ ಮತ್ತು ಅಕ್ರಮ್ ಶೆರೀಫ್ ನೆಕ್ಕಿಲಾಡಿಜುಬೈಲ್: ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾದ ಅಶೋಕ್ ರೈ ಅವರನ್ನು ತಾಲೂಕಿನ ಎನ್.ಆರ್.ಐ ಉಧ್ಯಮಿಗಳು ಸೌದಿಯ ಜುಬೈಲ್ ನಲ್ಲಿರುವ ಉದ್ಯಮಿ ತಾಹಿರ್ ಸಾಲ್ಮರ ಅವರ ನಿವಾಸದಲ್ಲಿ ಸನ್ಮಾನಿಸಿ ಗೌರವಿಸಿದರು.
ಪುತ್ತೂರು ಕಮ್ಯೂನಿಟಿ ಸೆಂಟರಿನ ಅಧ್ಯಕ್ಷರಾದ ಅಮ್ಜದ್ ಖಾನ್ ಪೋಳ್ಯ ಅವರು ತಾಲೂಕಿನ ಎನ್.ಆರ್.ಐ.ಗಳ ಪರವಾಗಿ ಶಾಸಕರನ್ನು ಗೌರವಿಸಿದರು.
ಪುತ್ತೂರು ತಾಲೂಕಿನ ಸೌಹಾರ್ದತೆ ಮತ್ತು ಅಭಿವೃದ್ಧಿಯ ಕಾರ್ಯದಲ್ಲಿ ಶಾಸಕರೊಂದಿಗೆ ಕೈ ಜೋಡಿಸುವ ಭರವಸೆ ನೀಡಿದ ಎನ್.ಆರ್.ಐ.ಗಳು ತಾಲೂಕಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ನಿರ್ಮಿಸುವ ಬಗ್ಗೆ ಹಾಗೂ ಈಗಾಗಲೇ ಮಂಜೂರಾಗಿರುವ ಕ್ರೀಡಾಂಗಣದ ಅಭಿವೃದ್ಧಿಗೆ ಮುತುವರ್ಜಿ ವಹಿಸಿರುವ ಶಾಸಕ ಅಶೋಕ್ ರೈ ಅವರ ಪ್ರಯತ್ನವನ್ನು ಶ್ಲಾಘಿಸಿದರು.
ಸೌದಿಯಲ್ಲಿ 17ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನಕ್ಕೆ ಆಗಮಿಸಿದ್ದ ಶಾಸಕರನ್ನು ಅರಬ್ ರಾಷ್ಟ್ರದ ವಿವಿಧ ಭಾಗಗಳಲ್ಲಿ ಉದ್ಯಮ ಮತ್ತು ವ್ಯವಹಾರಗಳಲ್ಲಿ ತೊಡಗಿಸಿರುವ ಪುತ್ತೂರಿನ ಅನಿವಾಸಿಗಳು ಪ್ರೀತಿ ಪೂರ್ವಕವಾಗಿ ಸ್ವಾಗತಿಸಿ ಅವರೊಂದಿಗೆ ಹಲವು ಕ್ರಿಯಾಶೀಲ ವಿಷಯಗಳ ಕುರಿತು ಸಮಾಲೋಚಿಸಿದರು. ಈ ಸಂದರ್ಭ ಶಾಸಕರಾದ ಅಶೋಕ್ ರೈ ಅವರು ತಾಲೂಕಿನ ಪ್ರಗತಿಗೆ ಅನಿವಾಸಿಗಳ ಕೊಡುಗೆಯನ್ನು ಸ್ಮರಿಸಿದರು.
ಈ ಸಂದರ್ಭ ಶಾಸಕರ ಜೊತೆ ಇದ್ದ ವಕೀಲರಾದ ಪದ್ಮರಾಜ್ ಅವರನ್ನು ಸನ್ಮಾನಿಸಲಾಯಿತು. ಅಭಿನಂದನಾ ಸಮಾರಂಭವನ್ನು ಆಯೋಜಿಸಿದ್ದ ಅನಿವಾಸಿಗಳ ಪೈಕಿ ಉದ್ಯಮಿ ಕೆ.ಐ.ಸಿ ಗಲ್ಫ್ ಕಮಿಟಿಯ ಅಧ್ಯಕ್ಷರಾದ ಅಶ್ರಫ್ ಶಾ ಮಾಂತೂರು, ಕೆ.ಐ.ಸಿ ಜುಬೈಲ್ ಅಧ್ಯಕ್ಷರಾದ ಉದ್ಯಮಿ ಫೈರೋಝ್ ಪರ್ಲಡ್ಕ, ಲತೀಫ್ ಮರಕ್ಕನಿ, ಇಸ್ಮಾಯಿಲ್ ಕೂರ್ನಡ್ಕ, ನಿಝಾಮ್ ಅರಂಡ, ಹಾರಿಸ್ ಅರಂಡ, ಆಸಿಫ್ ದರ್ಬೆ, ಫೈಝಲ್ ಉಪ್ಪಿನಂಗಡಿ, ಫಾರೂಕ್ ಪೋರ್ಟ್ ವೇ, ಸುಹೈಲ್ ಕೋಡಿಂಬಾಡಿ ಮುಸ್ತಾಕ್ ಕೋಡಿಂಬಾಡಿ ಮತ್ತು ಅಕ್ರಮ್ ಶೆರೀಫ್ ನೆಕ್ಕಿಲಾಡಿ ಇತರರು ಉಪಸ್ಥಿತರಿದ್ದರು.