ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವPublished
2 years agoon
By
Akkare News
ಪುತ್ತೂರು: ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪ್ರಾಯೋಜಕತ್ವದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘ ಬನ್ನೂರು ವಲಯದ ಅತಿಥ್ಯದಲ್ಲಿ ಪುತ್ತೂರು ತಾಲೂಕು ಮಟ್ಟದ ‘ಯುವ ಕ್ರೀಡಾ ಸಂಭ್ರಮ-2024’ದ ಕ್ರೀಡಾಜ್ಯೋತಿ ವಾಹನ ಜಾಥಾಕ್ಕೆ ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಚಾಲನೆ ನೀಡಲಾಯಿತು.






ಪ್ರಗತಿಪರ ಕೃಷಿಕೆ ಯಶೋಧ ಮೋನಪ್ಪ ಗೌಡ ತೆಂಗಿನಕಾಯಿ ಒಡೆಯುವ ಮೂಲಕ ಕ್ರೀಡಾಜ್ಯೋತಿ ವಾಹನ ಜಾಥಾಕ್ಕೆ ಚಾಲನೆ ನೀಡಿದರು. ಚಾಲನೆ ನೀಡಿದರು. ಬಳಿಕ ಕ್ರೀಡಾಜ್ಯೋತಿಯನ್ನು ಕ್ರೀಡಾ ಸಂಭ್ರಮ ನಡೆಯುವ ತೆಂಕಿಲ ವಿವೇಕಾನಂದ ಶಾಲಾ ಕ್ರೀಡಾಂಗಣಕ್ಕೆ ತರಲಾಯಿತು.ಈ ಸಂದರ್ಭದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷ ಚಿದಾನಂದ ಬೈಲಾಡಿ, ಸ್ವಸಹಸಾಯ ಟ್ರಸ್ಟ್ ಸ್ಥಾಪಕ ಅಧ್ಯಕ್ಷ ಎ.ವಿ.ನಾರಾಯಣ, ನಗರಸಭೆ ಮಾಜಿ ಸದಸ್ಯ ವಿಶ್ವನಾಥ ಗೌಡ ಬನ್ನೂರು, ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಅಮರನಾಥ ಗೌಡ ಬಪ್ಪಳಿಗೆ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಉಪಾಧ್ಯಕ್ಷ ಯತೀಂದ್ರ ಕೊಚ್ಚಿ, ಪ್ರಗತಿಪರ ಕೃಷಿಕ ಲಕ್ಷ್ಮಣ ಗೌಡ ಬೆಳ್ಳಿಪ್ಪಾಡಿ, ಲೋಕೇಶ್ ಚಾಕೋಟೆ, ಸಂಪತ್ ಕುಮಾರ್ ಪಾಂಗ್ಲಾಯಿ, ಮೋಹನ ಗೌಡ ಬನ್ನೂರು, ನಾಗರಾಜ ಗೌಡ ತೆಂಕಪ್ಪಾಡಿ, ಪ್ರಶಾಂತ್ ಕೆಮ್ಮಾಯಿ, ನಗರಸಭೆ ಸದಸ್ಯೆ ಪೂರ್ಣಿಮಾ ಚೆನ್ನಪ್ಪ ಗೌಡ, ಕ್ರೀಡಾಪಟುಗಳು ಉಪಸ್ಥಿತರಿದ್ದರು.